ಶೀಘ್ರದಲ್ಲೇ ನಿಮ್ಮ‌ ಮುಂದೆ ಕೆಂಗುಲಾಬಿ ಬರಲಿದೆ

Published on

350 Views
Advertisement

ವೈಷ್ಣೋದೇವಿ ಕ್ರಿಯೇಶನ್ಸ್‌ ಬ್ಯಾನರ್ ಅಡಿಯಲ್ಲಿ ಘನಶ್ಯಾಮ್ ಭಾಂಡಗೆ
ಅವರು ನಿರ್ಮಾಣ ಮಾಡಿರುವ “ಕೆಂಗುಲಾಬಿ’ ಚಿತ್ರವು ಸದ್ಯದಲೇ ತೆರೆಗೆ
ಬರಲಿದೆ. ಹನುಮಂತ ಹಾಲಗೇರಿ ಅವರ ಕೆಂಗುಲಾಬಿ ಕಾದಂಬರಿ ಆಧಾರಿತ
ಈ ಚಿತ್ರದಲ್ಲಿ ಗೌರೀಶ್ ಅಕ್ಕಿ,ಕೃತಿಕಾ ರವೀಂದ್ರ ಹಾಗೂ ಯೋಗೀತಾ ಬೋಶ್ಲೆ
ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕಥೆ ಬರೆದು
ನಿರ್ದೇಶನ ಮಾಡಿದ್ದಾರೆ ನಿರ್ದೇಶಕರಾದ ಶ್ರೀಶ ಅವರು. ರಾಜ್ ಕಿಶೋರ್
ರಾಜ್ ಅವರು ಕೆಂಗುಲಾಬಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ಬಸನಗೌಡ ಮಾಲಿ ಪಾಟೀಲ ಅವರು ಈ ಚಿತ್ರಕ್ಕೆ ಸಹನಿರ್ಮಾಪಕರಾಗಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com