ಸದ್ಯದಲ್ಲೇ `ಕೆಂಗುಲಾಬಿ’ ತೆರೆಗೆ

Published on

860 Views
Advertisement

ವೈಷ್ಣೋದೇವಿ ಕ್ರಿಯೇಷನ್ಸ್ ಲಾಂಛನದಲ್ಲಿ ಘನಶ್ಯಾಮ ಭಾಂಡಗೆ ನಿರ್ಮಿಸಿರುವ `ಕೆಂಗುಲಾಬಿ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಂ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಬಸವಗೌಡÀ ಮಾಲಿಪಾಟೀಲ ಈ ಚಿತ್ರದ ಸಹ ನಿರ್ಮಾಪಕರು. ಸಮಾಜಿಕ ಕಳಕಳಿಯಿರುವ ಈ ಚಿತ್ರದ ಬಗ್ಗೆ ಸೆನ್ಸಾರ್ ಮಂಡಳಿ ಪ್ರಶಂಸೆಯ ಮಾತುಗಳನ್ನಾಡಿದೆ.

Advertisement

ಹನುಮಂತ ಹಾಲಿಗೇರಿಯವರ ಕೆಂಗುಲಾಬಿ ಕಾದಂಬರಿ ಆಧಾರಿತ ಈ ಚಿತ್ರವನ್ನು ಶ್ರೀಧರ್ ಜಾವುರ್ ನಿರ್ದೇಶಿಸಿದ್ದಾರೆ. ರಾಜಕಿಶೋರ್ ರಾವ್ ಸಂಗೀತ ನಿರ್ದೇಶನ, ಕುಮಾರ್ ಚಕ್ರವರ್ತಿ ಛಾಯಾಗ್ರಹಣ, ಹರೀಶ್ ಬೈರಾಪಟ್ಟಣ ಸಂಕಲನ ಹಾಗೂ ಸುರೇಶ್ ಗುಟ್ಟಹಳ್ಳಿ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಕೃತಿಕ ರವೀಂದ್ರ, ಗೌರೀಶ್ ಅಕ್ಕಿ, ಕ್ಷಮ ಹೊಸ್ಕೆರೆ, ಕಲ್ಲೇಶ್ ಕೊಪ್ಪಳ್, ಯೋಗಿತ, ಮೀನ, ಕಸ್ತೂರಿ ಮುಂತಾದವರಿದ್ದಾರೆ.

Advertisement

More Buzz

Buzz 3 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 5 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 5 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com