KGF Chapter 2 : ಹುಟ್ಟು ಹಬ್ಬಕ್ಕೆ ರಾಕಿ ಬಾಯ್ ಕೊಡಲಿದ್ದಾರೆ ಗುಡ್ ನ್ಯೂಸ್!!

Published on

613 Views
Advertisement

KGF Chapter 2 : ಕನ್ನಡ ಚಿತ್ರರಂಗ ಮಾತ್ರವಲ್ಲದೇ ಇಡೀ ದೇಶದ ಗಮನ ಸೆಳೆದ ಸಿನಿಮಾ ಕೆಜಿಎಫ್. ಎರಡು ವರ್ಷದ ಹಿಂದೆ ವಿಶ್ವದಾದ್ಯಂತ ಇತಿಹಾಸ ಬರೆದ ಕೆಜಿಎಫ್ ಸಿನಿಮಾದ ಸಿಲ್‌ಗೋಸ್ಕರ ಕೋಟ್ಯಂತರ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

Advertisement

ಕಳೆದ ತಿಂಗಳು ಕೆಜಿಎಫ್ ಚಿತ್ರತಂಡ, ರಾಕಿ ಬಾಯ್ ಹುಟ್ಟು ಹಬ್ಬಕ್ಕೆ ಒಂದು ಸರ್‌ಪ್ರೈಸ್ ಇದೆ ಅಂತಾ ಹೇಳಿತ್ತು. ಕೆಜಿಎಫ್ ಚಾಪ್ಟರ್ 2 ಟೀಸರ್ ಬಿಡುಗಡೆ ದಿನಾಂಕ ಹಾಗೂ ಡೇಟ್‌ನ ಅನೌನ್ಸ್ ಮಾಡಲಾಗಿದೆ. ಇದು ಯಶ್ ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

Advertisement

ಭಾರತೀಯ ಚಿತ್ರರಂಗವೇ ಎದುರು ನೋಡುತ್ತಿರುವ ಕೆಜಿಎಫ್ ಸೀಕ್ವೆಲ್ ಟೀಸರ್ 2021ರ ಜನವರಿ 8ಕ್ಕೆ ಬಿಡುಗಡೆಯಾಗಲಿದೆ. ಅವತ್ತು ಯಶ್ ಹುಟ್ಟುಹಬ್ಬದ ದಿನ. ಅಂದು ಬೆಳಗ್ಗೆ 10.18ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಸದ್ಯ ಕೆಜಿಎಫ್ ಚಿತ್ರದ ಕೆಲ ಫೋಟೋಗಳನ್ನ ಚಿತ್ರತಂಡ ಹಂಚಿಕೊಂಡಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರ ಹೊಸ ವರ್ಷ ಯಶ್ ಹುಟ್ಟು ಹಬ್ಬದಂದು ಟೀಸರ್ ರಿಲೀಸ್ ಆಗುತ್ತಿದೆ. ಯಶ್ ಅಭಿಮಾನಿಗಳಲ್ಲಿ ಇದು ಕುತೂಹಲ ಹುಟ್ಟಿಸಿದೆ. ಹೊಂಬಾಳೆ ಫಿಲಮ್ಸ್ ಬ್ಯಾನರ್ ಅಡಿ ವಿಜಯ್ ಕಿರಗಂದೂರು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. 2021ರ ಏಪ್ರಿಲ್ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com