
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಡಿಸೆಂಬರ್ 12ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟ್ರೈಲರ್ ಮೂಲಕ ದಾಖಲೆ ಮಾಡಿದ ‘ಕೆಜಿಎಫ್’ ಇಂದು ಮೊದಲ ಹಾಡನ್ನು ರಿಲೀಸ್ ಮಾಡಲು ತಯಾರಿ ನಡೆಸಿದೆ. ‘ಕೆಜಿಎಫ್’ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಇದು ಕನ್ನಡ ಚಿತ್ರರಂಗದ ಮಟ್ಟಿಗೆ ದೊಡ್ಡ ದಾಖಲೆ. ಪ್ರತಿಯೊಂದು ಹಂತದಲ್ಲೂ ಕೋಟಿ ಕೋಟಿ ಬಾಚುತ್ತಿರುವ ‘ಕೆಜಿಎಫ್’ ಐದು ಭಾಷೆಯಲ್ಲಿ ಮೂಡಿ ಬರಲಿದು, ಹಿಂದಿ ಹೊರತುಪಡಿಸಿ ನಾಲ್ಕು ಭಾಷೆಯ ಆಡಿಯೋ ಹಕ್ಕನ್ನು ಲಹರಿ ಮ್ಯೂಸಿಕ್ ಕೊಂಡುಕೊಂಡಿದೆ. ‘ಕೆಜಿಎಫ್’ ಬರೋಬ್ಬರಿ 3.6 ಕೋಟಿಗೆ ಮಾರಾಟವಾಗಿದೆ ಎನ್ನಲಾಗಿದ್ದು, ‘ಕೆಜಿಎಫ್’ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಸಿನಿಮಾ ಬರಲಿದ್ದು, 100ಕೋಟಿ ಗಡಿ ದಾಟಲಿದೆ.
ಸಂಬಂಧಿತ · Related
Buzz
The Court Trailer: Tamil Legal Drama Hits JioHotstar
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet