ಕನ್ನಡ ಚಿತ್ರರಂಗದಲ್ಲಿ ಟ್ರೈಲರ್ ಹಾಗೂ ಹಾಡುಗಳ ಮೂಲಕ ಸಂಚಲನ
ಸೃಷ್ಟಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆ.ಜಿ.ಎಫ್ ಚಿತ್ರವನ್ನು
ನೋಡಲು ಅಭಿಮಾನಿಗಳು ಕಾತುರದಿಂದ ಕಾದಿದ್ದು ಈ ತಿಂಗಳ 21ಕ್ಕೆ ತೆರೆಗೆ ಬರುತ್ತಿದೆ. ಐದು ಭಾಷೆಯಲ್ಲಿ ತೆರೆಕಾಣಲಿರುವ ಈ ಚಿತ್ರದ ಅಡ್ವಾನ್ಸ್ ಬುಕ್ಕಿಂಗ್ ಪ್ರಾರಂಭವಾಗಿದ್ದು ಎಲ್ಲಾ ಕಡೆ ಬುಕ್ಕಿಂಗ್ ಹೌಸ್ ಫುಲ್ ಆಗುತ್ತಿದೆ.ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ಈ ಚಿತ್ರವು ಕನ್ನಡ, ಹಿಂದಿ. ತೆಲುಗು, ಹಾಗೂ ತಮಿಳು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಸಂಬಂಧಿತ · Related
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7