‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಶೂಟಿಂಗ್ ಕಂಪ್ಲೀಟ್ ಮಾಡಿರುವ ಕಿಚ್ಚ ಸುದೀಪ್

Published on

358 Views
Advertisement

‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಶೂಟಿಂಗ್ ಕಂಪ್ಲೀಟ್ ಮಾಡಿರುವ ಕಿಚ್ಚ ಸುದೀಪ್ ‘ಪೈಲ್ವಾನ್’ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನೂ ಮುಗಿಸಿಕೊಟ್ಟಿದ್ದಾರೆ. ಈ ನಡುವೆ ಕೊಂಚ ಕೂಡ ಗ್ಯಾಪ್ ಪಡೆಯದೆ ‘ಕೋಟಿಗೊಬ್ಬ-3’ ಶೂಟಿಂಗ್ ಗೆ ಸುದೀಪ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

Advertisement

ಬಹುಕೋಟಿ ವೆಚ್ಚದಲ್ಲಿ ತಯಾರಾಗಲಿರುವ ‘ಕೋಟಿಗೊಬ್ಬ-3’ ಚಿತ್ರ, ಶೂಟಿಂಗ್ ಹಂತದಲ್ಲಿಯೇ ದಾಖಲೆ ಬರೆಯಲು ಸಜ್ಜಾಗಿದೆ. ‘ಕೋಟಿಗೊಬ್ಬ-3’ ಚಿತ್ರದ ಬಹುತೇಕ ಚಿತ್ರೀಕರಣ ವಿದೇಶದಲ್ಲಿಯೇ ನಡೆಯಲಿದೆ. ಹೀಗಾಗಿ 40 ದಿನಗಳ ಕಾಲ ಸರ್ಬಿಯಾದ ರಾಜಧಾನಿದಲ್ಲಿ ‘ಕೋಟಿಗೊಬ್ಬ-3’ ಚಿತ್ರದ 51 ಜನರ ತಂಡ ಠಿಕಾಣಿ ಹೂಡಲಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com