ಬಹುನಿರೀಕ್ಷಿತ ಕಿಚ್ಚ ನಟನೆಯ ಮ್ಯಾಕ್ಸ್ ಟೀಸರ್ ರಿಲೀಸ್ – ಕಿಚ್ಚನ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ

Published on

212 Views

ಹಲವು ತಿಂಗಳುಗಳಿಂದ ಸಿನಿಪ್ರಿಯರಲ್ಲಿ ನಿರೀಕ್ಷೆಯ ಕಿಚ್ಚು ಹಚ್ಚಿದ್ದ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ.

ಬಹುಕೋಟಿ ವೆಚ್ಚದ ಈ ಚಿತ್ರದ ನೂತನ ಟೀಸರ್ ನಲ್ಲಿ ಬಾ ಬಾ ಬ್ಲಾಕ್ ಶೀಪ್ ಹಾಡನ್ನು ರಗಡ್ ಸ್ಟೈಲ್ ನಲ್ಲಿ ಸುದೀಪ್ ಹಾಡಿದ್ದಾರೆ.

ಅರ್ಜುನ್ ಮಹಾಕ್ಷನ್ ಅನ್ನೋ ಪಾತ್ರದಲ್ಲಿ ಚಿತ್ರದಲ್ಲಿ ಕಮಾಲ್ ಮಾಡಲಿರೋ ಕಿಚ್ಚ, ಟೀಸರ್ ನಲ್ಲಿ ಎರಡೆರಡು ವೆಪನ್ ಹಿಡಿದು ಧೂಳೆಬ್ಬಿಸಿದ್ದಾರೆ.

ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ನಿರ್ದೇಶನವಿದ್ದು, ಸಂಪೂರ್ಣ ಕನ್ನಡಿಗರೇ ಈ ಚಿತ್ರತಂಡದಲ್ಲಿದ್ದಾರೆ. ಸಂಯುಕ್ತಾ ಹೊರನಾಡು ಹಾಗೂ ಸುಕೃತಾ ವಾಗ್ಲೆ ಪಾತ್ರವಿದ್ದು, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ.

 

ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ https://flixoye.com ನ್ನು ಫಾಲೋ ಮಾಡಿ.

 

BuzzTrailers 4 months ago

ಕ್ರಿಸ್ಮಸ್ ಗೆ ಚಾಲೆಂಜಿಗ್ ಸ್ಟಾರ್ ದರ್ಶನ್ ರ ಡೆವಿಲ್ ಆಗಮನ!!

Buzz 1 month ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 3 months ago

ಯುವರಾಜ್ ಕುಮಾರ್ ಜೊತೆ ವಿಚ್ಛೇದನದ ಬಗ್ಗೆ ಶ್ರೀದೇವಿಯವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ!! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

BuzzGalleryHistoryVideos 4 months ago

ವೀಡಿಯೋ ನೋಡಿ – ರಿಷಭ್ ಶೆಟ್ಟಿಗೆ ಸೆಲ್ಯೂಟ್ ಮಾಡಿ ಸಂಭ್ರಮಿಸಿದ ಆರ್.ಸಿ.ಬಿ ಯ ಸ್ಟಾರ್ ಬೌಲರ್ ಸಿರಾಜ್!!

Buzz 2 months ago

ಡಾರ್ಲಿಂಗ್ ಕೃಷ್ಣ- ಪ್ರಕಾಶ್ ರಾಜ್ ನಟನೆಯ ಫಾದರ್ ಚಿತ್ರ ಅನೌನ್ಸ್ – ಚಿತ್ರದ ಬಗ್ಗೆ ತಂಡ ಹೇಳಿದ್ದೇನು?

Buzz 2 months ago

“ಹಗ್ಗ” ಚಿತ್ರದ ಟೀಸರ್: ನಿಮ್ಮನ್ನು ರಹಸ್ಯ ಮತ್ತು ಕುತೂಹಲದ ಲೋಕಕ್ಕೆ ಕೊಂಡೊಯ್ಯುವ ಥ್ರಿಲ್ಲರ್ ಚಿತ್ರ!

More Buzz

Trailers 4 weeks ago

Rudra Garuda Purana Official Teaser Starring Rishi, Priyanka

Trailers 1 month ago

Pepe Kannada Movie Trailer Starring Vinay Rajkumar

BuzzKollywood Buzz 1 month ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 1 month ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 1 month ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 1 month ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 1 month ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 1 month ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 1 month ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 1 month ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 1 month ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

BuzzShort Films 1 month ago

Kanjoos Kubera Short Film Official Video: ಕಂಜ್ಯೂಸ್ ಕುಬೇರ ಕನ್ನಡ ಕಿರುಚಿತ್ರ ನೋಡಿ.

Copyright ©2024 . All Rights Reserved. privacy | terms Whatsapp: 9538193653 Email: hello@flixoye.com