ಕಿಚ್ಚನ ಅಭಿಮಾನಿಗಳಿಂದ ಕೆ ಎಸ್ ಪಿ ಎಲ್ ಕ್ರಿಕೆಟ್ ಹಬ್ಬ

Published on

597 Views
Advertisement

2020 ಡಿಸೆಂಬರ್ 25/26/27 ಕ್ರಿಕೆಟ್ ಹಬ್ಬ. ಅಭಿಮಾನಿಗಳಿಂದ ಅಭಿಮಾನಿಗಳಿಗೋಸ್ಕರ
ಕೆ. ಎಸ್. ಪಿ. ಎಲ್. ಸೀಸನ್ 2
ಪ್ರಾರಂಭ ಆಗ್ತಿದೆ.. ಮೂರುದಿನ ನಡೆಯೋ ಈ ಟೆನ್ನಿಸ್ ಬಾಲ್ ಟೂರ್ನಮೆಂಟ್‌ ಭಾರತ ಸರ್ಕಾರದ ಕೊವೀಡ್-19 ನಿಯಮಗಳ ಅಡಿಯಲ್ಲಿ ಆಯೋಜನೆ ಮಾಡಲಾಗಿದೆ.
IPL ಗೆ ಸರಿಸಮನಾಗಿ ಅದ್ದೂರಿಯಾಗಿ ನಡೆಸಲಾಗುತ್ತದೆ.

Advertisement

ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗೆ ಒಂದು ಟೀಮ್ ಇದರಲ್ಲಿ ಭಾಗವಹಿಸುತ್ತದೆ. ಇನ್ನೊಂದು ವಿಷಯ ಇದು ನಮ್ಮ ಬಾದ್ ಷ ಕಿಚ್ಚ ಸುದೀಪ ರವರ ಅಭಿಮಾನಿಗಳು ಮಾತ್ರ ಭಾಗವಹಿಸುತ್ತಾರೆ. ಆಕರ್ಷಕ ಟ್ರೋಫಿಗಳು, ನಗದು ಬಹುಮಾನ ಮತ್ತು ಉತ್ತೇಜನ ಬಹುಮಾನಗಳು ಕೂಡ ಇಲ್ಲಿರುತ್ತದೆ.

Advertisement

ಇನ್ನೂ ವಿಶೇಷ ಏನೆಂದರೆ ಈ ಸಲದ ಟೂರ್ನಮೆಂಟ್‌ ಉದ್ಘಾಟನೆ ಮಹಿಳಾ ಅಭಿಮಾನಿಗಳ ಎರಡು ತಂಡದೊಂದಿಗೆ ಪ್ರಾರಂಭ ಪಡೆದರೆ ಅಂತ್ಯದಲ್ಲಿ ಆಯೋಜಕರು ಮತ್ತು ಸಿನಿಮಾ ಪತ್ರಕರ್ತರ ನಡುವೆ ಕೂಡ ಒಂದು ಜಿದ್ದಾ ಜಿದ್ದಿನ ಪಂದ್ಯ ನಡೆಯಲಿದೆ.

Advertisement

ಕನ್ನಡ ಚಿತ್ರರಂಗದ ಕಲಾವಿದರು ಕರ್ನಾಟಕದ ಪ್ರಮುಖ ಕ್ರಿಕೆಟ್ ಆಟಗಾರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಈ ಟೂರ್ನಮೆಂಟ್‌ ಕಿಚ್ಚ ಸುದೀಪ ಸರ್ ಅವರ ಅಭಿಮಾನಿ ಅಪಘಾತದಲ್ಲಿ ಮೃತಪಟ್ಟ ನಂದೀಶ್ ರವರ ಎರಡನೇ ವರ್ಷದ ಸ್ಮರಣಾರ್ಥ ನಡೆಯಲಿದೆ. ಇದರ ಎಲ್ಲಾ ಉಸ್ತುವಾರಿ ಕೆ.ಎಸ್.ಸಿ.ಎ ಅಂದರೆ ಬಾದ್ ಷ್ ಕಿಚ್ಚ ಸುದೀಪ ರವರ ಸಂಸ್ಥೆ “ಕಿಚ್ಚ ಸುದೀಪ ಕ್ರಿಕೆಟ್ ಅಸೋಸಿಯೇಷನ್” ವಹಿಸಿಕೊಂಡು ಈ ಟೂರ್ನಮೆಂಟ್ ಆಕರ್ಷಕವಾಗಿ, ಶಿಸ್ತುಬದ್ದವಾಗಿ ಮುಖ್ಯವಾಗಿ ಸಾರ್ಥಕ ರೀತಿ ನಡೆಸಿ ಕೊಡಲು ನೆಲಮಂಗಲದ ಆದಿತ್ಯ ಗ್ಲೋಬಲ್ ಕ್ರಿಕೆಟ್ ಗ್ರೌಂಡ್ ನಲ್ಲಿ ತಯಾರಿ ಮಾಡಿಕೊಂಡಿದೆ.

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com