ಇದೇ ತಿಂಗಳಲ್ಲಿ `ಕುಮಾರಿ 21 ಈ’ ಚಿತ್ರ ಬಿಡಗಡೆ

Published on

610 Views
Advertisement

ಶ್ರೀಹಯಗ್ರೀವ ಕಲಾಚಿತ್ರ ಲಾಂಛನದಲ್ಲಿ ಸಂಪತ್ ಕುಮರ್ ಹಾಗೂ ಶ್ರೀಧರ್ ರೆಡ್ಡಿ ಅವರು ನಿರ್ಮಿಸಿರುವ `ಕುಮಾರಿ 21 ಈ` ಚಿತ್ರ ಇದೇ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಶ್ರೀಮಾನ್ ವೆಮುಲ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ ಸುಕುಮಾರ್ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ. ಸಾಗರ್ ಮಹತಿ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ರಾಮಿ ರೆಡ್ಡಿ ಅವರ ಛಾಯಾಗ್ರಹಣ ಹಾಗೂ ಬಾಬು ಖಾನ್ ಅವರ ಕಲಾ ನಿರ್ದೇಶನವಿದೆ.

Advertisement

ಖ್ಯಾತ ನಟ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ನಿಧಿ ಕುಶಾಲಪ್ಪ. ರವಿಕಾಳೆ, ಅವಿನಾಶ್, ಉಮೇಶ್, ಸಂಗೀತ, ರಿತೀಶ್, ಅಕ್ಷಯ್, ಮನೋಜ್, ಚಿದಾನಂದ್, ಅಪೂರ್ವ ಗೌಡ, ವಾಣಿಶ್ರೀ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

watch teaser `ಕುಮಾರಿ 21

Advertisement

More Buzz

Buzz 4 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 4 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 4 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 6 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 6 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com