“ಲಡ್ಡು” ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Published on

259 Views

ಶ್ರೀ ಮಾದಮ್ಮ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೇಘನಾ ಹಾಗೂ
ಕಿಶೋರ್ ಚಂದ್ರ ಅವರು ನಿರ್ಮಾಣ ಮಾಡುತ್ತಿರುವ ಲಡ್ಡು ಚಿತ್ರವು
ಶೀರ್ಷಿಕೆ ಮೂಲಕ ಕುತೂಹಲ ಹುಟ್ಟಿಸಿತ್ತು, ಈಗ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿ ಮತ್ತು ಕುತೂಹಲ ಹುಟ್ಟಿಸಿದೆ. ಆರ್.ರಾಮ್ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಹಲವಾರು ಹೊಸ ಪ್ರತಿಭೆಗಳು ನಟಿಸಿದ್ದಾರೆ. ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಸಾಗುತ್ತಿದ್ದು, ಸದ್ಯದಲ್ಲೇ ಚಿತ್ರದ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಯಾಗಲಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com