‘ದಶರಥ’ ಗೆ ಕಾನೂನು‌ ತಡೆ..!!!

Published on

306 Views
Advertisement

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸಿರುವ ‘ದಶರಥ’ ಚಿತ್ರವು ಈ ಶುಕ್ರವಾರ ತೆರೆಗೆ ಬರಬೇಕಿತ್ತು. ಅದರೆ ಕಾನೂನು‌ ತೊಂದರೆಯಿಂದಾಗಿ ‘ದಶರಥ’ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ‘ದಶರಥ’ ಚಿತ್ರದಲ್ಲಿ ಬಹಳ ವರ್ಷಗಳ ನಂತರ ರವಿಚಂದ್ರನ್ ರವರು ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗ ಚಿತ್ರಕ್ಕೆ ಸಂಕಷ್ಟ ಎದುರಾಗಿದ್ದು, ಚಿತ್ರದ ಹಾಡಿನಿಂದಾಗಿ. ಚಿತ್ರದ ಎರಡನೇಯ ಹಾಡಿನಲ್ಲಿ ‘ ಕರಿಕೋಟ್ ಹಾಕೋರೆಲ್ಲಾ ಕೇಸ್ ಗೆಲ್ಲೋದಿಲ್ಲ, ಗೆದ್ದು ಬೀಗೋರೆಲ್ಲ ಹರಿಶ್ಚಂದ್ರರಲ್ಲ..ಹಾಡಿನ ಸಾಲಿಗೆ ಇಬ್ಬರು ವಕೀಲರಾದ ಗಾದಿ‌ ಲಿಂಗಪ್ಪ, ಪರಶುರಾಮ ಎಂಬುವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಈ‌ ಹಾಡನ್ನು‌ ತೆಗೆದು‌ ಹಾಕಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಎಪ್ರಿಲ್ 5 ರಂದು ‘ದಶರಥ’ ತೆರೆಗೆ ಬರುತ್ತಿಲ್ಲ. ಸಹಕರಿಸಿ ಎಂದು‌ ರವಿಚಂದ್ರನ್ ರವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Advertisement

More Buzz

Buzz 12 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com