ಲಂಕಾಸುರ ರಾಗಲಿದ್ದಾರೆ ಲೀಡಿಂಗ್ ಸ್ಟಾರ್ ವಿನೋದ್ ಪ್ರಭಾಕರ್

Published on

454 Views
Advertisement

ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಈ ಚಿತ್ರವನ್ನು ನಿರ್ಮಿಸುತ್ತಿರುವ ಈ ಹಿಂದೆ ಮೂರ್ಕಲ್ ಎಸ್ಟೇಟ್ ಚಿತ್ರವನ್ನು ನಿರ್ದೇಶಿಸಿದ್ದ, ಪ್ರಮೋದ್ ಕುಮಾರ್ ರವರ ಎರಡನೇ ನಿರ್ದೇಶನದ , ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ಅಭಿನಯಿಸುತ್ತಿರುವ ಲಂಕಾಸುರ ಚಿತ್ರದ ಚಿತ್ರೀಕರಣ ಸಂಕ್ರಾಂತಿ ಸಮಯಕ್ಕೆ ಪ್ರಾರಂಭವಾಗಲು ಸಿದ್ಧತೆಗಳು ನಡೆಯುತ್ತಿವೆ.

ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರದ ಟೈಟಲ್ ಇತ್ತೀಚೆಗೆ A2 ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಯಿತು. ಬಿಡುಗಡೆಯಾದ ಮೂರು ದಿನಗಳಲ್ಲಿ 150 k ವೀಕ್ಷಿಣೆಗೊಂಡಿದೆ.

ವಿಜೇತ್ ಕೃಷ್ಣ ಸಂಗೀತ ನೀಡಿರುವ ಈ ಚಿತ್ರಕ್ಕೆ ಸುಜ್ಞಾನ್ ಅವರ ಛಾಯಾಗ್ರಹಣವಿದೆ.ಒಟ್ಟಿನಲ್ಲಿ ವಿನೋದ್ ಪ್ರಭಾಕರ್ ಲಂಕಾಸುರನಾಗಿ ಸಂಕ್ರಾಂತಿಗೆ ಬಣ್ಣ ಹಚ್ಚಲಿದ್ದಾರೆ.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com