ಇಂದು ಸಂಜೆ 5 ಕ್ಕೆ “ಕಾಗೆಮೊಟ್ಟೆ”ಯ ಲಿರಿಕಲ್ ವಿಡಿಯೋ ಸಾಂಗ್

Published on

482 Views
Advertisement

ಸ್ಕೈಲೈನ್ಸ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಂದ್ರಹಾಸ್ ಅವರು
ನಿರ್ಮಿಸಿ ನಿರ್ದೇಶನ ಮಾಡಿರುವ ಕಾಗೆಮೊಟ್ಟೆ” ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಾಲಿದೆ. ನವರಸ ನಾಯಕ ಜಗ್ಗೇಶ್ ಅವರ ಪುತ್ರ ಗುರುರಾಜ್ ಜಗ್ಗೇಶ್ ನಾಯಕನಾಗಿ ನಟಿಸಿರುವ ” ಈ ಚಿತ್ರಕ್ಕೆ ಶ್ರೀವತ್ಸ ಎಂಬುವವರು ಸಂಗೀತ ಸಂಯೋಜನೆ ಮಾಡಿದ್ದಾರೆ.


ಪಿ.ಎಲ್. ರವಿ ಅವರ ಛಾಯಾಗ್ರಹಣ, ವಿ.ನಾಗೇಂದ್ರ ಪ್ರಸಾದ್ ಅವರ ಸಂಭಾಷಣೆ,ಕೆ.ಎಂ.ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸುಬ್ಬರಾಯುಡು ಅವರು ಸಹ ನಿರ್ಮಾಪಕರಾಗಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಈ ಚಿತ್ರಕ್ಕಾಗಿ ಹಾಡೊಂದನ್ನು ಬರೆದಿರುವುದು ಈ ಚಿತ್ರದ ವಿಶೇಷಗಳಲ್ಲೊಂದು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com