‘ಆಗಂತುಕ ‘ ದಲ್ಲಿ ಮೈತ್ರಿಯಾ ಗೌಡ !!

Published on

568 Views
Advertisement

‘ಆಗಂತುಕ ‘ ದಲ್ಲಿ ಮೈತ್ರಿಯಾ ಗೌಡ !!

Advertisement

ನಟಿ ಮೈತ್ರಿಯಾ ಗೌಡ ಅವರು ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದು, ಆಗಂತುಕ ಚಿತ್ರದಲ್ಲಿ ಫಾರೇಸ್ಟ್ ಇನ್ಸ್ ಪೆಕ್ಟರ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರಜತ್ ರಘುನಾಥ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮೈತ್ರಿಯಾ ಗೌಡ ರವರ ಜೊತೆಗೆ ಉದಯೋನ್ಮುಖ ಪ್ರತಿಭೆಗಳಾದ ಗುರು ಬಿಂದಾಸ್, ಗಿರೀಶ್ ಗೌಡ ,ಎಂ ಡಿ ಅಫ್ಜಲ್,ಶಿವು ಮಂಜು, ಕನ್ನಡ ಪ್ರೇಮ್ ಹಾಗು ನಾಯಕಿಯರಾಗಿ ಸಾಗರಿಕಾ ಗೌಡ, ಸ್ವಾತಿ ಶ್ರೇಯ, ಆಶಾ,ಶೋಭಾ ಮತ್ತು ಸ್ವಾತಿ ಸಂಜನ ಅಭಿನಯಿಸುತ್ತಿದ್ದಾರೆ. ಮೈತ್ರಿಯಾ ಗೌಡ ಅವರು ಎರಡು ವರ್ಷಗಳ ನಂತರ ಇದೀಗ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ಹಾಡೊಂದನ್ನು ಸಹ ಹಾಡಲಿದ್ದಾರೆ. ಆಗಂತುಕ ಚಿತ್ರ ತಂಡ ಚಿತ್ರವನ್ನು ಬೆಂಗಳೂರು ಮತ್ತು ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಿಸಲು ತೀರ್ಮಾನಿಸಿದೆ. ಈ ಚಿತ್ರಕ್ಕೆ ಛಾಯಾಗ್ರಹಣ ಪಿವಿಆರ್ ಸ್ವಾಮಿ ಮತ್ತು ಸಂಗೀತ ಸ್ಯಾಮ್ ನೀಡುತ್ತಿದ್ದಾರೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com