ಮೆಜೆಸ್ಟಿಕ್ 2 ಚಿತ್ರದಲ್ಲಿಸಂಹಿತಾ ವಿನ್ಯಾ ಮಿಂಚಿಂಗು !

Published on

236 Views
Advertisement

ಕನ್ನಡ ಚಿತ್ರರಂಗದ ಬ್ಯೂಟಿ ಕ್ವೀನ್ ಎಂದೇ ಗುರುತಿಸಿಕೊಂಡಿರುವ ನಟಿ ಸಂಹಿತಾ ವಿನ್ಯಾಗೆ ಈ ವರ್ಷ ಲಕ್ಕಿ ಇಯರ್ ಎಂದೇ ಹೇಳಬಹುದು. ದರ್ಶನ್ ಅಭಿನಯದ ಮೆಜೆಸ್ಟಿಕ್ ಚಿತ್ರದ ಮತ್ತೊಂದು ವರ್ಷನ್ ಆದ ಮೆಜೆಸ್ಟಿಕ್-2 ಚಿತ್ರದ ಹೀರೋಯಿನ್ ಕೂಡ ಆಗಿದ್ದಾರೆ‌.

ಎರಡು ತಿಂಗಳ‌ ಹಿಂದಷ್ಟೇ ಸಂಹಿತಾ ಅಭಿನಯದ ಜಿ.ಎಸ್.ಟಿ, ಕಳೆದ ತಿಂಗಳು ಮಿಕ್ಸಿಂಗ್ ಪ್ರೀತಿ, ಹೀಗೆ ಒಂದರ ಮೇಲೊಂದರಂತೆ ಚಿತ್ರಗಳು ಬಿಡುಗಡೆಯಾಗುತ್ತಿವೆ. ಇದೀಗ ಸಂಹಿತಾ ನಾಯಕಿಯಾಗಿ ನಟಿಸಿರುವ ಮೆಜೆಸ್ಟಿಕ್-2 ಚಿತ್ರ ಈ ಶುಕ್ರವಾರ ತೆರೆ ಕಾಣುತ್

Advertisement

ಸೂಪರ್ ಮಾಡೆಲ್, ಶೋ ಸ್ಟಾಪರ್ ಕೂಡ ಆಗಿರುವ ಸಂಹಿತಾ ವಿನ್ಯಾ ಈಗಾಗಲೇ ಕನ್ನಡ, ತೆಲುಗು, ತಮಿಳು ಸೇರಿದಂತೆ 18ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ.

ಕೆಲಸ ಹುಡುಕಿಕೊಂಡು ಹಳ್ಳಿಯಿಂದ ಸಿಟಿಗೆ ಬರುವ ಬಡ ಯುವತಿಯಾಗಿ ಸಂಹಿತಾ ಅವರು ಮೆಜೆಸ್ಟಿಕ್ -2 ಚಿತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಮೆಜೆಸ್ಟಿಕ್ ಗೆ ಬಂದಿಳಿಯುವ ಆಕೆಗೆ, ರೌಡಿಸಂ ಮಾಡಿಕೊಂಡಿದ್ದ ನಾಯಕ. ಭರತ್ ಪರಿಚಯ ಆಗುತ್ತದೆ. ಆತನ ಜತೆ ಲವ್ ಕೂಡ ಆಗಿ ನಂತರ ಏನೇನೆಲ್ಲ ನಡೆದು ಹೋಗುತ್ತದೆ ಎನ್ನುವುದೇ ಈ ಚಿತ್ರದ ಕಥೆ. ಮಾಲಾಶ್ರೀ, ಶೃತಿಯಂಥ ಹಿರಿಯ ಕಲಾವಿದೆಯರೊಂದಿಗೆ ನಟಿಸಿದ್ದು ನನ್ನ ಜೀವನದ ಮರೆಯಲಾಗದ ಅನುಭವ ಎನ್ನುತ್ತಾರೆ.

Advertisement

ಇದಲ್ಲದೆ ಸಂಹಿತಾ ಅಭಿನಯದ ಸ್ವಾಭಿಮಾನಿ, ವಿದೂಷಕ, ಯಾಕೋ ಬೇಜಾರು ಸೇರಿದಂತೆ ಒಂದಷ್ಟು ಚಿತ್ರಗಳು ರಿಲೀಸ್ ಹಂತದಲ್ಲಿದ್ದು, ಇದೇ ವರ್ಷ ತೆರೆ ಕಾಣಲಿವೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com