ಶಿವಣ್ಣ ನ ಜೋತೆಗೆ ಮಲೆಯಾಳಂ ಬೆಡಗಿ!

Published on

409 Views
Advertisement

ಶಿವರಾಜ್ ಕುಮಾರ್ ಅವರ ‘ಹರಿಹರ’ ಸಿನಿಮಾದ ಟೈಟಲ್ ಬದಲಾಗಿದೆ. ಈ ಚಿತ್ರಕ್ಕೆ ‘ದ್ರೋಣ’ ಎಂಬ ಟೈಟಲ್ ಫಿಕ್ಸ್ ಆಗಿದೆ. ಜೊತೆಗೆ ‘ದ್ರೋಣ’ ಚಿತ್ರದ ಕೆಲವು ಫೆÇೀಟೋಗಳು ನಿನ್ನೆ ಬಿಡುಗಡೆಯಾಗಿವೆ. ‘ದ್ರೋಣ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಶಿಕ್ಷಕನ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಮಲೆಯಾಳಂ ಬೆಡಗಿ ಜೋಡಿಯಾಗಿದ್ದಾರೆ. ಈಗಾಗಲೇ ಶಿವಣ್ಣನ ಜೊತೆಗೆ ಅನೇಕ ಮಲೆಯಾಳಂ ನಟಿಯರು ನಟಿಸಿದ್ದು, ಈಗ ಆ ಸಾಲಿಗೆ ಹೊಸ ಹುಡುಗಿ ಸೇರಿಕೊಂಡಿದ್ದಾರೆ. ಅಭಿಮಾನಿಗಳಿಗಾಗಿ ‘ದ್ರೋಣ’ನಾದ ಶಿವರಾಜ್ ಕುಮಾರ್ ಅಂದಹಾಗೆ, ‘ದ್ರೋಣ’ ಸಿನಿಮಾದ ನಾಯಕಿ ಯಾರು ಅವರ ಕೆಲವು ಸಂಗತಿಗಳು ಮಲೆಯಾಳಂ ನಟಿ ಇನಿಯಾ ಶಿವರಾಜ್ ಕುಮಾರ್ ಅವರ ‘ದ್ರೋಣ’ ಸಿನಿಮಾಗೆ ಮಲೆಯಾಳಂ ನಟಿ ಇನಿಯಾ ಆಯ್ಕೆ ಆಗಿದ್ದಾರೆ. ಮೂಲತಃ ಕೇರಳದವರಾದ ಇನಿಯಾ ಬಾಲ ನಟಿಯಾಗಿ ಟೆಲಿಫಿಲ್ಮ್ ಗಳಲ್ಲಿ ನಟಿಸಿದ್ದಾರೆ.


Advertisement



Advertisement

ವರ್ಷ ತುಂಬಿರುವ ಈ ನಟಿ ಬಿ ಬಿ ಎ ಮುಗಿಸಿದ್ದಾರೆ.ಸೀರಿಯಲ್ ನಿಂದ ಸಿನಿಮಾ ನಟಿ ಇನಿಯಾ ಮೊದಲು ಮಲೆಯಾಳಂ ಸೀರಿಯಲ್ ಗಳಲ್ಲಿ ನಟಿಸಿದ್ದರು. ಆ ನಂತರ ಸಿನಿಮಾ ಜರ್ನಿ ಶುರು ಮಾಡಿದರು. ವಿಶೇಷ ಅಂದರೆ ಇನಿಯಾ ಅವರ ತಂಗಿ ಸ್ವಾತಿ ಕೂಡ ಮಲೆಯಾಳಂ ನಲ್ಲಿ ಕಿರುತೆರೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.ರಾಜ್ಯ ಪ್ರಶಸ್ತಿ ಬಂದಿದೆ ಪ್ರಮುಖವಾಗಿ ಮಲೆಯಾಳಂ, ತಮಿಳು ಭಾಷೆಗಳಲ್ಲಿ ನಟಿಸಿರುವ ಇನಿಯಾ ತೆಲುಗಿನಲ್ಲಿ ಒಂದು ಸಿನಿಮಾ ಮಾಡಿದ್ದಾರೆ. ‘ವಾಘೈ ಸೂಡಾ ವಾ’ ಎಂಬ ಸಿನಿಮಾದ ನಟನೆಗಾಗಿ ತಮಿಳುನಾಡು ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಸದ್ಯ ಇನಿಯಾ ಕ್ಕೂ ಹೆಚ್ಚು ಭಾಷೆಗಳಲ್ಲಿ ನಟಿಸಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com