ಸ್ಯಾಂಡಲ್ ವುಡ್ ನಲ್ಲೊಂದು “ಮನೆ ಮರಾಟಕ್ಕಿದೆ”

Published on

480 Views
Advertisement

ಈಗೊಂದು ಶೀರ್ಷಿಕೆಯ ಚಿತ್ರವೊಂದು ಸದ್ದಿಲ್ಲದೆ ಶುರುವಾಗಿದೆ .
ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಗಿದ್ದು ಕನ್ನಡ ಚಿತ್ರರಂಗದ
ಹಾಸ್ಯ ನಟರಾದ ಸಾಧುಕೋಕಿಲ,ರವಿಶಂಕರ್ ಗೌಡ,ಕುರಿ ಪ್ರತಾಪ್,ಚಿಕ್ಕಣ್ಣ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹನಿಮೂನ್ ಎಕ್ಸ್ ಪ್ರೆಸ್, ಸಂಗಮ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ಮಾಣ ಮಾಡಿರುವ ಎಸ್.ವಿ.ಬಾಬು ಅವರು ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ‌.
ಮಂಜು ಸ್ವರಾಜ್ ಅವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ. ಅಭಿಮಾನ್ ರಾಯ್ ಅವರ ಸಂಗೀತ ಸಂಯೋಜನೆ, ಸುರೇಶ್ ಬಾಬು ಅವರ ಛಾಯಗ್ರಹಣ, ಎನ್.ಎಂ.ವಿಶ್ವ ಅವರ ಸಂಕಲನ ಈ ಚಿತ್ರಕ್ಕಿರಲಿದೆ.

ಎಲ್ಲಾ ಹಾಸ್ಯ ನಟರೆ ಇರುವುದರಿಂದ ಇದೊಂದು ಪಕ್ಕಾ ಕಾಮಿಡಿ
ಚಿತ್ರವಾಗಿದ್ದು ಪ್ರೇಕಕರನ್ನು ನಗೆಗಡಲಲ್ಲಿ ತೇಲಿಸಲಿದ್ದಾರೆ.
ಟ್ರೈಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com