ಮನೋರಂಜನ್ ನಾಯಕನಾಗಿ ನಟಿಸಲಿರುವ “ಪ್ರಾರಂಭ” ಚಿತ್ರದ ಮಹೂರ್ತ ಇಂದು ನಡೆದಿದೆ. ಮನು ಕಲ್ಯಾಡಿ ಅವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಲಿರುವ ಈ ಚಿತ್ರವನ್ನು ಜೇನುಶ್ರೀ ತನುಷಾ ಪ್ರೋಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಗದೀಶ್ ಕಲ್ಯಾಡಿ ಅವರು ನಿರ್ಮಾಣ ಮಾಡಲಿದ್ದಾರೆ. ಚಿತ್ರಕ್ಕೆ ಸುರೇಶ್ ಬಾಬು ಅವರ ಛಾಯಾಗ್ರಹಣ, ಪ್ರಜ್ವಲ್ ಪೈ ಅವರ ಸಂಗೀತ ಸಂಯೋಜನೆ, ವಿಜಯ್.ಎಂ.ಕುಮಾರ್ ಅವರ ಸಂಕಲನ ರವಿ ಸಂತಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ.ಚಿತ್ರದ ಮಹೂರ್ತ ನಾಗರಭಾವಿಯ ಪ್ರಸಿದ್ದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿದೆ.
ಸಂಬಂಧಿತ · Related
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7