ಈ ವಾರ ತೆರೆಗೆ `ಮರಿ ಟೈಗರ್’

Published on

724 Views
Advertisement

ಈ ವಾರ ತೆರೆಗೆ `ಮರಿ ಟೈಗರ್’

ಸ್ಯಾಂಡಲ್‍ವುಡ್ ರಿಯಲ್ ಟೈಗರ್ ವಿನೋದ್ ಪ್ರಭಾಕರ್ ನಟನೆಯ `ಮರಿ ಟೈಗರ್’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತಿದೆ. ರಮೇಶ್ ಕಷ್ಯಪ್ ಅವರು ಸಿಂಹಾದ್ರಿ ಪ್ರೊಡಕ್ಶನ್ಸ್ ಮೂಲಕ ನಿರ್ಮಿಸಿರುವ ಈ ಚಿತ್ರವನ್ನು ಪಿ.ಎನ್ ಸತ್ಯ ನಿರ್ದೇಶಿಸಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ತೇಜು ಅಭಿನಯಿಸಿದ್ದಾರೆ. ನೀತು, ಮನೋಜ್, ಕೋಟೆ ಪ್ರಭಾಕರ್, ಬುಲೆಟ್ ಪ್ರಕಾಶ್, ಕಾಟ್ ರಾಜ, ಪೆಟ್ರೋಲ್ ಪ್ರಸನ್ನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಮಲೇಷಿಯಾದ ರಾಕ್ ರವಿ ಸಂಗೀತ ನಿರ್ದೇಶನ ಮತ್ತು ಜೈ ಆನಂದ್ ಛಾಯಾಗ್ರಹಣ ಚಿತ್ರಕ್ಕಿದೆ. ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಗಣೇಶ್, ಹರಿಕೃಷ್ಣ ನೃತ್ಯ ನಿರ್ದೇಶನ `ಮರಿ ಟೈಗರ್’ ಚಿತ್ರಕ್ಕಿದೆ.

Advertisement

Advertisement

More Buzz

Buzz 3 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 5 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 5 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com