“ಮಸ್ತ್ ಕಲಂದರ್ ಗೆ ಯು/ಎ ಸರ್ಟಿಫಿಕೆಟ್

Published on

500 Views
Advertisement

“ಮಸ್ತ್ ಕಲಂದರ್ ಗೆ ಯು/ಎ ಸರ್ಟಿಫಿಕೆಟ್

ಸ್ವಾಮಿ ಫ್ಯಾಮಿಲಿ ಪ್ರೊಡಕ್ಷನ್ಸ್ ಲಾಂಛನದಲ್ಲಿ, ಚಂದ್ರಶೇಖರ್, ಕುಮಾರಸ್ವಾಮಿ (ತುಮಕೂರು) ಲಿಯಾ ಕೆ. ಸ್ವಾಮಿ ಕೂಡಿ ನಿರ್ಮಿಸಿರುವ “ಮಸ್ತ್ ಕಲಂದರ್” ಚಿತ್ರಕ್ಕೆ ಕಳೆದ ವಾರ ಸೆನ್ಸಾರ್ ಮಂಡಳಿಯು ಚಿತ್ರ ವೀಕ್ಷಿಸಿ ಯು/ಎ ಸರ್ಟಿಫಿಕೆಟ್ ನೀಡಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ, ಚಿತ್ರಕ್ಕೆ ರಾಜ್‍ಕುಮಾರ್ ಆದಿತ್ಯ-ನಿರ್ದೇಶನ, ಕಥೆ-ಚಿತ್ರಕತೆ-ಸಂಭಾಷಣೆ-ಹಾಡುಗಳು–ಚಂದ್ರಶೇಖರ್. ಎಸ್.ಎಲ್, ಈ ಚಿತ್ರಕ್ಕೆ ಛಾಯಾಗ್ರಹಣ – ಎ.ಆರ್. ವಿನ್ಸೆಂಟ್, ಸಂಗೀತ- ಪ್ರೇಮ್ ಕುಮಾರ್, ಸಾಹಸ – ವಿನೋದ್, ನೃತ್ಯ-ಹರಿಕೃಷ್ಣ, ಸಂಕಲನ-ಕಾಂತರಾಜ್, ನಿರ್ವಹಣೆ-ಸುಂದರ್ ರಾಜ್, ತಾರಾಗಣದಲ್ಲಿ – ನಿತಿನ್, (ಈ ಹಿಂದೆ ಇವರು ‘ಹೊಸ ಪ್ರೇಮ ಪುರಾಣ’ ಚಿತ್ರದ ನಾಯಕರಾಗಿದ್ದರು) ಸ್ವರೂಪಿಣಿ (ಇವರು ‘ದೃಶ್ಯ’ ಚಿತ್ರದಲ್ಲಿ ರವಿಚಂದ್ರನ್ ರವರ ಹಿರಿಯ ಮಗಳಾಗಿ ಪಾತ್ರ ನಿರ್ವಹಿಸಿದ್ದರು) ಶ್ರೀಧರ್, ಸ್ವಾತಿ, ಗಿರಿ, ರಿಷಿಕುಮಾರಸ್ವಾಮಿಜಿ, ರಾಕ್‍ಲೈನ್ ಸುಧಾಕರ್, ರಜನಿ ಕಾಂತ, ಲೋಕೇಶ್, ಮುಂತಾದವರಿದ್ದಾರೆ.

Advertisement

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com