ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ

ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ. 85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ