ಮೇಘನರಾಜ್ ತಾಯಿ ಪ್ರಮೀಳಾ ಜೋಷಾಯ್ ಆಸ್ಪತ್ರೆಗೆ ದಾಖಲು

Published on

425 Views
Advertisement

ಇತ್ತೀಚಿಗೆ ತಮ್ಮ ಮಗುವಿನ ತೊಟ್ಟಿಲ ಶಾಸ್ತ್ರ ಮುಗಿಸಿಕೊಂಡು ಖುಷಿಯಾಗಿ ಮಗುವಿನ ಜೊತೆ ಸಮಯ ಕಳೆಯುತ್ತಿದ್ದ ಮೇಘನರಾಜ್ ಗೆ ಮತ್ತೊಂದು‌ ಸಂಕಷ್ಟ ಎದುರಾಗಿದೆ. ತಾಯಿ ಪ್ರಮೀಳಾ ಜೋಷಾಯ್ ಅಸ್ವಸ್ಥರಾಗಿದ್ದು, ಜಯನಗರದ ಎಕ್ಸೈಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಏನಾಗಿದೆ ಎಂಬ ಸ್ಪಷ್ಟ ಮಾಹಿತಿ‌ ಮಾತ್ರ ಇನ್ನು ಸಿಕ್ಕಿಲ್ಲ.

ದಿಡೀರ್ ಅನಾರೋಗ್ಯಕ್ಕೆ ಈಡಾಗಿರುವ ಪ್ರಮೀಳಾ ಜೋಷಾಯ್ ರವರನ್ನು‌ ನೋಡಿ ಕುಟುಂಬಸ್ಥರು ಅಭಿಮಾನಿಗಳು ಆತಂಕಗೊಳಗಾಗಿದ್ದಾರೆ. ಅಂದಾಜು 3 ದಶಕದಿಂದ ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಪ್ರಮೀಳಾ ಜೋಷಾಯ್ 170ಕ್ಕೂ ಹೆಚ್ಚಿನ ಚಿತ್ರದಲ್ಲಿ ಅಭಿನಯಿಸಿರುವ ಅವರು ಆಸ್ಪತ್ರೆಗೆ ದಾಖಲಿರುವುದರಿಂದ ಕೆಲವು ಮೂಲಗಳ ಪ್ರಕಾರ ಪ್ರಮೀಳಾ ಜೋಷಾಯ್ ರವರಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಮನೆಯಲ್ಲಿ ಮಗು ಇರುವ ಕಾರಣ ಅವರನ್ನು ಸುರಕ್ಷತೆಯ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಅದರೆ ಅಧಿಕೃತವಾಗಿ ಸುಂದರ್ ರಾಜ್ ಆಗಲಿ ಮೇಘನರಾಜ್ ಆಗಲಿ ಯಾರು ಅದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಿಲ್ಲ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com