ಪೃಥ್ವಿ ಅಂಬಾರ್ ಗೆ ಜೊತೆಯಾದ ಮಿಲನ ನಾಗರಾಜ್….!!

Published on

461 Views
Advertisement

ನವೀನ್ ದ್ವಾರಕನಾಥ್ ರವರ ಚೊಚ್ಚಲ ನಿರ್ದೇಶನದ ಚಿತ್ರ “ಫಾರ್ Regn” ಈ ಹಿಂದೆ ಪೃಥ್ವಿ ಅಂಬಾರ್ ನಟಿಸಿದ ದಿಯಾ ಚಿತ್ರ 2020 ರ ಹಿಟ್ ಚಿತ್ರಗಳಲ್ಲಿ ಒಂದಾಗಿತ್ತು, ಪೃಥ್ವಿ ಅಂಬರ್ ರವರು ಕನ್ನಡ ಚಿತ್ರರಂಗದಲ್ಲಿ ಅವರ ನಟನೆ ಮೂಲಕ ಗಮನ ಸೆಳೆವಂತೆ ಮಾಡಿದರು.”ಲವ್ ಮೋಕ್‌ಟೇಲ್‌”ನ ಯಶಸ್ಸಿನಲ್ಲಿದ್ದ ಮಿಲನ ನಾಗರಾಜ್ ರವರು ಪೃಥ್ವಿ ಅಂಬಾರ್ ಗೆ ಜೊತೆಯಾಗಿ ಈ ಚಿತ್ರದಲ್ಲಿ ಅವರ ಪಾತ್ರಕ್ಕೆ ನ್ಯಾಯ ಒದಗಿಸುವುದಲ್ಲದೆ, ಕನ್ನಡ ಚಿತ್ರರಂಗದಲ್ಲಿ ಈ ಜೋಡಿ ಮೋಡಿ ಮಾಡಲಿದೆ.

ಪೃಥ್ವಿ ಅವರು ಚಿತ್ರಕ್ಕೆ ಸಹಿ ಹಾಕಿದ ನಂತರ, ನಾವು ಬಬ್ಲಿ ಪಾತ್ರವನ್ನು ಮತ್ತು ಪಾತ್ರಕ್ಕೆ ಹೊಂದಿಕೊಳ್ಳುವ ನಾಯಕಿಯನ್ನು ಹುಡುಕುತ್ತಿದ್ದೇವೆ. ನಂತರ ಮಿಲನ ನಾಗರಾಜ್ ಈ ಚಿತ್ರಕ್ಕೆ ಸಂಪೂರ್ಣವಾಗಿ ಹೊಂದಿಕೊಳ್ಳುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವು” ಎಂದು ನವೀನ್ ವಿವರಿಸುತ್ತಾರೆ.

“ಫಾರ್ RENG” ಇದು ಒಂದು ರೋಮ್ಯಾಂಟಿಕ್ ಹಾಸ್ಯ ಚಿತ್ರವಾಗಿದ್ದು, ನವೀನ್ ನಿರ್ದೇಶನದ ಜೊತೆಗೆ ಚಿತ್ರಕಥೆಯನ್ನು ಬರೆದಿದ್ದಾರೆ. ನಟ ತಬಲಾ ನಾಣಿರವರು ಪ್ರಮುಖ ಪಾತ್ರದಲ್ಲಿ ನಟಸಲಿದ್ದಾರೆ. “ನಾವು ಚಿತ್ರವನ್ನು ಏಪ್ರಿಲ್-ಮೇ ತಿಂಗಳಲ್ಲಿ ಪ್ರಾರಂಭಿಸಬೇಕಿತ್ತು, ಇದು ಕೊರೋನಾದ ಸಮಸ್ಯೆಯಿಂದಾಗಿ ವಿಳಂಬವಾಯಿತು.

Advertisement

‘ಶುಗರ್ ಲೆಸ್’ ಮತ್ತು ‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರದ ಚಿತ್ರೀಕರಣದಲ್ಲಿ ಪೃಥ್ವಿ ಅಂಬಾರ್ ಬಿಜಿಯಾಗಿರುವುದರಿಂದ ನಾವು ನಮ್ಮ ಚಿತ್ರದ ಚಿತ್ರೀಕರಣವನ್ನು ಡಿಸೆಂಬರ್ ವೇಳೆಗೆ ನಡೆಸಲಿದ್ದೇವೆ ಎಂದು ನವೀನ್ ಹೇಳುತ್ತಾರೆ, ಈ ಚಿತ್ರಕ್ಕೆ ಹರೀಶ್ ಆರ್.ಕೆ. ಸಂಗೀತ ಸಂಯೋಜನೆ ಮಾಡಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com