ಸದ್ಯದಲ್ಲೇ `ಎಂ ಎಲ್ ಎ’

Published on

359 Views
Advertisement

ತ್ರಿವೇಣಿ ಲಾಂಛನದಲ್ಲಿ ವೆಂಕಟೇಶ್ ರೆಡ್ಡಿ ಅವರು ನಿರ್ಮಿಸಿರುವ `ಎಂ ಎಲ್ ಎ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲ್ಲೇ ಪಿ.ಆರ್.ಕೆ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ. ವೆಂಕಿ ಪೆಲುಗುಳ ಈ ಚಿತ್ರದ ಸಹ ನಿರ್ಮಾಪಕರು.

Advertisement

ಮೌರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಪ್ರಥಮ್ ಅಭಿನಯಿಸಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಸ್ಪರ್ಷ ರೇಖಾ, ಕುರಿ ಪ್ರತಾಪ್, ರಾಜಶೇಖರ್, ನವೀನ್, ಚಂದ್ರಕಲಾ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಾಜಿ ಸಚಿವ ಎಚ್.ಎಂ.ರೇವಣ್ಣ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ.

ವಿಕ್ರಂಸುಬ್ರಮಣ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣಸಾರಥಿ ಅವರ ಛಾಯಾಗ್ರಹಣವಿದೆ. ಕೆ.ಆರ್.ಲಿಂಗರಾಜು ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ದೇವಿಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Advertisement

More Buzz

Buzz 7 days ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 1 week ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 1 week ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com