ಎಂಎಲ್ಎ ವಿಡಿಯೋ ಸಾಂಗ್ ಬಿಡುಗಡೆ.

Published on

306 Views
Advertisement

ವಿಡಿಯೋ ಸಾಂಗ್ ಬಿಡುಗಡೆ ಮಾಡಿದ ಧೃವಾ ಸರ್ಜಾ ಚಿತ್ರತಂಡಕ್ಕೆ ಶುಭಾಶಯ ಕೋರಿದರು. ಕಾರ್ಯಕ್ರಮದ ನಂತರ ಮಾತನಾಡಿದ ಚಿತ್ರ ನಿರ್ದೇಶಕ ಮಂಜು ಮೌರ್ಯ, ಚಿತ್ರದಲ್ಲಿ 5 ಹಾಡುಗಳಿದ್ದು ಇಂದಿನಿಂದ ಒಂದೊಂದು ಹಾಡನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗುವುದು. ಯಾವುದೇ ಎಡಿಟ್ ಇಲ್ಲದೆ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ದೊರಕಿದೆ. ಚಿತ್ರದಲ್ಲಿ ಸ್ಪರ್ಶ ರೇಖಾ ಕೂಡಾ ರಾಜಕೀಯ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದರು. ಸೋನಲ್ ಮೊಂಟೆರಿಯೋ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದು, ನಿರ್ದೇಶಕ ಮೌರ್ಯ 4-5 ವರ್ಷಗಳ ಹಿಂದೆಯೇ ತಮ್ಮ ಸಿನಿಮಾದಲ್ಲಿ ನಾಯಕಿಯ ಪಾತ್ರ ನೀಡುವುದಾಗಿ ಭರವಸೆ ನೀಡಿದ್ದರು. ಆ ಭರವಸೆ ಈಗ ಈಡೇರಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com