ರಿಲೀಸ್ ಆದ ಭೈರತಿ ರಣಗಲ್ ಟೀಸರ್ – ಶಿವಣ್ಣನ ಡೈಲಾಗ್‌ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್

Published on

547 Views
Advertisement

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ನಟನೆಯ ಬಹುನಿರೀಕ್ಷಿತ ಚಿತ್ರ ಭೈರತಿ ರಣಗಲ್ ಚಿತ್ರದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿದ್ದು, ಶಿವಣ್ಣನ ಡೈಲಾಗ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ‌.

Advertisement

ನಿನ್ನೆ ಶಿವರಾಜ್‌ಕುಮಾರ್ ಅವರ ಜನ್ಮದಿನ. ಜನ್ಮದಿನದಂದೇ ಬಿಡುಗಡೆಯಾದ ಟೀಸರ್, ಫ್ಯಾನ್ಸ್‌ಗಳಲ್ಲಿ ಹೊಸ ಕ್ರೇಜ಼್ ಹುಟ್ಟುಹಾಕಿದೆ.

ನಾನು ತಾಳ್ಮೆ ಕಳೆದುಕೊಂಡಾಗೆಲ್ಲಾ ತುಂಬಾ ಜನ ತಲೆ ಕಳೆದುಕೊಂಡಿದ್ದಾರೆ ಎನ್ನುವ ಶಿವಣ್ಣನ ಮಾಸ್ ಡೈಲಾಗ್, ಸಿನಿಪ್ರಿಯರಲ್ಲಿ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ.

Advertisement

ಮಫ್ತಿ ಚಿತ್ರದಲ್ಲಿ ಜೊತೆಯಾಗಿದ್ದ ನರ್ತನ್ ಹಾಗೂ ಶಿವಣ್ಣ, ಈ ಚಿತ್ರದಲ್ಲೂ ಪ್ರೀಕ್ವೆಲ್‌ನಲ್ಲಿ ಮತ್ತೆ ಜೊತೆಯಾಗಿದ್ದಾರೆ‌. ಮಫ್ತಿ ಸಿನಿಮಾದಲ್ಲಿ ಶಿವಣ್ಣನವರ ಪಾತ್ರದ ಹೆಸರಾಗಿದ್ದ ಭೈರತಿ ರಣಗಲ್ ಹೆಸರನ್ನೇ ಚಿತ್ರವನ್ನಾಗಿ ಮಾಡಲಾಗಿದೆ.

Advertisement

ರೌಡಿಸಂ, ಮಾಸ್ ಆಕ್ಷನ್ ಇರುವ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆಯಾಗುತ್ತದೆ ಎನ್ನಲಾಗಿತ್ತು. ಆದರೆ, ಚಿತ್ರತಂಡ ರಿಲೀಸ್ ಮಾಡೋ ಡೇಟ್‌ನ್ನು ಮುಂದಕ್ಕೆ ಹಾಕಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ತೆರೆಕಾಣಲಿದೆ ಎನ್ನಲಾಗಿದೆ.

ನರ್ತನ್ ನಿರ್ದೇಶನದ ಈ ಚಿತ್ರವನ್ನು ಗೀತಾ ಶಿವರಾಜ್‌ಕುಮಾರ್ ಅವರ ಗೀತಾ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಟೀಸರ್ ಮೂಲಕವೇ ಸಿನಿಪ್ರಿಯರಿಗೆ ಹುಚ್ಚು ಹಿಡಿಸಿರೋ ಈ ಚಿತ್ರವನ್ನು ಬಿಗ್ ಸ್ಕ್ರೀನ್‌ನಲ್ಲಿ ನೋಡಲು ದಿನಗಳನ್ನು ಎಣಿಸುತ್ತಿರೋದಂತೂ ಸತ್ಯ.

Advertisement

ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ https://flixoye.com ನ್ನು ಫಾಲೋ ಮಾಡಿ.

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com