ಮೌನಂ ಟೀಸರ್ ಸದ್ಯದಲ್ಲೇ ನಿಮ್ಮ ಮುಂದೆ

Published on

564 Views
Advertisement

ನಿಹಾರಿಕಾ ಮೂವೀಸ್ ಬ್ಯಾನರ್ ಅಡಿಯಲ್ಲಿ ಶ್ರೀಹರಿ ಎಂಬುವವರು
ನಿರ್ಮಾಣ ಮಾಡಿ ಉದಯೋನ್ಮುಖ ನಿರ್ದೇಶಕ ರಾಜ್ ಪಂಡಿತ್ ಅವರು
ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ವಿಭಿನ್ನವಾದ ಕಥೆಯಿರುವ
ಮೌನಂ ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಹಿರಿಯ
ನಟರಾದ ಅವಿನಾಶ್ ನಟಿ ಮಯೂರಿ ಹಾಗೂ ಬಾಲಾಜಿ ಶರ್ಮಾ
ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಆರವ್ ರಿಶಿಕ್
ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ನಿರ್ದೇಶಕ ಗುಣವಂತ ಮಂಜು ನಯನ (ಕಾಮಿಡಿ ಕಿಲಾಡಿಗಳು) ಸೇರಿದಂತೆ ಹಲವಾರು
ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ‌.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com