ಇಂದು ತೆರೆಗೆ ‘ಮಿಸ್ಟರ್ ಚೀಟರ್ ರಾಮಾಚಾರಿ’

Published on

292 Views
Advertisement

ಪರ್ವಿಕ್ ಮೀಡಿಯಾ ಲಾಂಛನದಲ್ಲಿ ಪ್ರವೀಣ ರವೀಂದ್ರ ಕುಲಕರ್ಣಿ ಅವರು ನಿರ್ಮಿಸಿರುವ `ಮಿಸ್ಟರ್ ಚೀಟರ್ ರಾಮಾಚಾರಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಾಮಾಚಾರಿ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನೀಡಿದ್ದಾರೆ. ವಿಜಯಕುಮಾರ್ ಎಸ್.ವಿಕೆ ಛಾಯಾಗ್ರಹಣ ಹಾಗೂ ಬಿ ಎಸ್ ಪಿ ರಾಯ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಮಾಚಾರಿ, ಶಾಲಿನಿ, ಮೇಘನ, ರಾಶಿ ಮೇಘನ, ಕ್ಯಾಪ್ಟನ್ ಚೌಧರಿ, ರಾಮಾಂಜನೇಯಲು ಮುಂತಾದವರಿದ್ದಾರೆ.

Advertisement

Advertisement

More Buzz

Buzz 6 hours ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 18 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 18 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 18 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 20 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 20 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 20 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 3 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 3 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com