My first ever STAND-UP comedy show Aditi Prabhudeva

Published on

744 Views
Advertisement

My first ever STAND-UP comedy show Aditi Prabhudeva
ನಾನು ಮೊದಲ ಬಾರಿ ಸ್ಟ್ಯಾಂಡಪ್ ಕಾಮಿಡಿ ಮಾಡುವ ಪ್ರಯತ್ನ ಮಾಡಿದ್ದು, ಈ ವಿಡಿಯೊದಲ್ಲಿ ನಾನು ಮಾತನಾಡಿರುವ ಎಲ್ಲಾ ಮಾತುಗಳು ಕೇವಲ ತಮಾಷೆಗಾಗಿ ಹಾಗೂ ಯಾರದೇ ಭಾವನೆಗೆ ಧಕ್ಕೆ ಮಾಡುವ ಉದ್ದೇಶ ಇಲ್ಲ . ಎಲ್ಲ ಮಾತುಗಳು ಕಾಲ್ಪನಿಕವಾಗಿದ್ದು ನಿಮ್ಮನ್ನು ನಗಿಸುವ ಪ್ರಯತ್ನವಷ್ಟೇ . ನನ್ನ ಈ ಹೊಸ ಪ್ರಯತ್ನಕ್ಕೆ ನಿಮ್ಮ ಹಾರೈಕೆಗಳಿರಲಿ. ಯಾಕಂದ್ರೆ ನಮ್ಮೆಲ್ರಿಗೂ ಗೊತ್ತು ನಿಮ್ಮ ಪ್ರೀತಿಯೇ ನನ್ನ ಶಕ್ತಿ . ಕೊನೆಯದಾಗಿ ಹಾಸ್ಯವನ್ನು ಹಾಸ್ಯ ದೃಷ್ಟಿಯಿಂದ ಅಷ್ಟೇ ನೋಡಬೇಕೆಂದು ವಿನಂತಿ.

ಆರೋಗ್ಯವಾಗಿರಿ, ಯಾವಾಗ್ಲೂ ನಗ್ತಾ ಇರಿ . ಎಲ್ರಿಗೂ ಒಳ್ಳೆದಾಗ್ಲಿ…

Advertisement

ನಿಮ್ಮ ,
ಅದಿತಿ ಪ್ರಭುದೇವ

Advertisement

#AditiPrabhudeva
#Standupcomedy

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com