ಪಡ್ಡೆಹುಲಿ ಚಿತ್ರದ “ನಾ ತುಂಬಾ ಹೊಸಬ ಬಾಸು” ಹಾಡು ಇಂದು ಸಂಜೆ 6:00ಕ್ಕೆ ಬಿಡುಗಡೆಯಾಗಲಿದೆ

Published on

405 Views
Advertisement

ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ ಕೆ.ಮಂಜು ಅವರ ಪುತ್ರ
ಶ್ರೇಯಸ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಡ್ಡೆಹುಲಿ ಚಿತ್ರದ ಮೂಲಕ
ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ರಾಜಾಹುಲಿ ಖ್ಯಾತಿಯ
ಗುರುದೇಶಪಾಂಡೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ
ನಾ ತುಂಬಾ ಹೊಸಬ ಬಾಸು ಎಂಬ ಮಾಸ್ ಗೀತೆಯನ್ನು ಇಂದು ಸಂಜೆ
ಬಿಡುಗಡೆ ಮಾಡುತ್ತಿದ್ದಾರೆ.

Advertisement

ಅಭಿನವ ಭಾರ್ಗವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮರಣೆಯನ್ನು ಈ ಹಾಡಿನಲ್ಲಿ ಮಾಡಿರುವುದು ಈ ಹಾಡಿನ ವಿಶೇಷತೆಯಾಗಿದೆ. “ತೇಜಸ್ವಿನಿ ಎಂಟರ್ ಪ್ರೈಸಸ್” ಬ್ಯಾನರ್ ನಡಿಯಲ್ಲಿ ಎಂ.ರಮೇಶ್ ರವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕಿರಿಕ್ ಪಾರ್ಟಿಖ್ಯಾತಿಯ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com