ನಾನು ಲವರ್ ಆಫ್ ಜಾನು – ಈ ವಾರ ಬಿಡುಗಡೆ

Published on

469 Views
Advertisement

ಶ್ರೀ ಕಲಾತಪಸ್ವಿ ಕ್ರಿಯೇಷನ್ ಅಡಿಯಲ್ಲಿ ಚಂದ್ರು ಕೆ ವಿ, ರಾಜು ಕಲ್ಕುಣಿಕೆ, ವಿಷ್ಣು ಭಂಡಾರಿ, ರವಿಶಂಕರ್ ಕೆ ಜಿ ನಿರ್ಮಾಣ ಮಾಡಿರುವ ಚಿತ್ರ `ನಾನು ಲವರ್ ಆಫ್ ಜಾನು’ ಈ ವಾರ ಬಿಡುಗಡೆ ಆಗುತ್ತಿದೆ.
ಸುರೇಶ್ ಜಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನವನ್ನು ಮಾಡಿದ್ದಾರೆ. ಈ ಹಿಂದೆ ?ಪಯಣ? ಸಿನಿಮಾಕ್ಕೆ ಕಥೆ ವಿಭಾಗದಲ್ಲಿ ಇವರು ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಮಧ್ಯಮ ವರ್ಗದ ಕುಟುಂಬದಲ್ಲಿ ಪ್ರೀತಿಗೆ ಬಿದ್ದರೆ ಆಗುವ ತವಕ ತಲ್ಲಣಗಳನ್ನು ಈ ಚಿತ್ರದಲ್ಲಿ ಕಟ್ಟಿ ಕೊಡಲಾಗಿದೆ. ಈ ಚಿತ್ರಕ್ಕೆ ಮಧ್ಯಮ ವರ್ಗದವರಿಂದಲೇ ಸಂಭಾಷಣೆಗಳನ್ನು ಹೆಕ್ಕಿ ತೆಗೆಯಲಾಗಿದೆ. ಯೋಗರಾಜ ಭಟ್ಟರ ಮುನ್ನುಡಿ ಈ ಚಿತ್ರಕ್ಕೆ ಅಳವಡಿಸಲಾಗಿದೆ.

ವಿಶಾಲ್ ಹಾಗೂ ಮಂಜುಳ ಮುಖ್ಯ ತಾರಾಗಣದಲ್ಲಿರುವ ಈ ಚಿತ್ರದಲ್ಲಿ ರೋಹಿತ್ ಒಂದು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.
ಶ್ರೀನಾಥ್ ವಿಜಯ್ ಹೈದರಾಬಾದ್ ಮೂಲದ ವ್ಯಕ್ತಿ ನಾಲ್ಕು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಡಾ ನಾಗೇಂದ್ರ ಪ್ರಸಾದ್ ಹಾಡುಗಳಿಗೆ ಗೀತ ಸಾಹಿತ್ಯ ರಚಿಸಿದ್ದಾರೆ.
ಶಿವ ಬಿ ಕೆ ಕುಮಾರ್ ಈ ಚಿತ್ರದ ಛಾಯಾಗ್ರಾಹಕರು. ಶಿವು ಸಂಕಲನ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ

Advertisement

More Buzz

Buzz 4 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 4 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 4 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 6 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 6 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com