ಮಡಿಕೇರಿಯಲ್ಲಿ `ನಾಕುಮುಖ’ ಚಿತ್ರಕ್ಕೆ ಚಾಲನೆ

Published on

824 Views
Advertisement

ಮಡಿಕೇರಿಯಲ್ಲಿ `ನಾಕುಮುಖ’ ಚಿತ್ರಕ್ಕೆ ಚಾಲನೆ
ದರ್ಶನ್ ರಾಗ್ ನಿರ್ಮಾಣದ `ನಾಕುಮುಖ` ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಡಿಕೇರಿಯ ವಿಜಯ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ನಾಯಕಿಯರಾದ ಅಮೃತ ಹಾಗೂ ಪ್ರೀತಿ ದೇವರಿಗೆ ನಮಿಸುವ ಪ್ರಥಮ ಸನ್ನೆವೇಶಕ್ಕೆ ಶಕ್ತಿ ಪತ್ರಿಕೆಯ ಸಂಪಾದಕರಾದ ಶ್ರೀಚಿದ್‍ವಿಲಾಸ್ ಆರಂಭ ಫಲಕ ತೋರಿದರು. ಬೇಬಿ||ಧ್ವನಿ ಕ್ಯಾಮೆರಾ ಚಾಲನೆ ಮಾಡಿದರು.

Advertisement

ಕುಶಾನ್ ಗೌಡ ಕಥೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಹಲಗೂರು ವೆಂಕಟೇಶ್ ಸಂಭಾಷಣೆ ಬರೆದು ಸಹ ನಿರ್ದೇಶನ ಮಾಡುತ್ತಿದ್ದಾರೆ. ಹರಿಬಾಬು ಸಂಗೀತ ನೀಡಿರುವ ಈ ಚಿತ್ರಕ್ಕೆ ರಂಗಸ್ವಾಮಿ ಅವರ ಛಾಯಾಗ್ರಹಣವಿದೆ. ಮಹೇಶ್ ಅವರ ಸಂಕಲನವಿರುವಈ ಚಿತ್ರದ ತಾರಾಬಳಗದಲ್ಲಿ ಕುಶಾನ್ ಗೌಡ, ದರ್ಶನ್ ರಾಗ್, ಅಮೃತ ಅಯ್ಯಂಗಾರ್, ಪ್ರೀತಿ, ಅನೀಶ್, ಯಶವಂತ್, ಸುಚೀಂದ್ರ ಶೆಟ್ಟಿ, ಕಿರಣ್ ಸೂರ್ಯ ಮುಂತಾದವರಿದ್ದಾರೆ.

Advertisement

More Buzz

Buzz 3 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 5 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 5 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 6 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com