ಇದೆ ತಿಂಗಳು ಬಿಡುಗಡೆಯಾಗಲಿದೆ ನಟಸಾರ್ವಭೌಮ

Advertisement
ಡಿಸೆಂಬರ್ ತಿಂಗಳು ಸಿನಿಪ್ರಿಯರಿಗೆ ಒಂಥರಾ ಸಿನಿಹಬ್ಬವೇ ಹೌದು. ಡಿಸೆಂಬರ್ ನಲ್ಲಿ ಸಾಕಷ್ಟು ಬಹು ನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗುತ್ತಿದೆ. ಈ ನಡುವೆ ಪುನೀತ್ ರಾಜ್ ಕುಮಾರ್ ಅಭಿನಯದ ‘ನಟ ಸಾರ್ವಭೌಮ’ ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿದ್ದು. ಈ ಸಿನಿಮಾ ಕೂಡ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.
Advertisement
Advertisement
ಸಿನಿಮಾ ತೆರೆಗೆ ತರಲು ಚಿತ್ರತಂಡ ಭರದ ಸಿದ್ದತೆ ನಡೆಸುತ್ತಿದೆ. ಇನ್ನು ಸನಟಸಾರ್ವಭೌಮ ಚಿತ್ರಕ್ಕೆ ಪವನ್ ಒಡೆಯರ್ ಕಥೆ ಮತ್ತು ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶಿಸುತ್ತಿದ್ದಾರೆ. ಪುನೀತ್ ಗೆ ಜೋಡಿಯಾಗಿ ರಚಿತಾ ರಾಮ್ ನಟಿಸುತ್ತಿದ್ದು, ಚಿತ್ರಕ್ಕೆ ವೈದಿ ಛಾಯಾಗ್ರಹಣ, ಇಮಾನ್ .ಡಿ. ಸಂಗೀತವಿದೆ.
Advertisement