ದೊಡ್ಡ ಗಣಪತಿ ದೇವಸ್ಥಾನದಲ್ಲಿ `ನೀನಾ?’ ಆರಂಭ

Published on

427 Views
Advertisement

ದೊಡ್ಡ ಗಣಪತಿ ದೇವಸ್ಥಾನದಲ್ಲಿ `ನೀನಾ?’ ಆರಂಭ

Advertisement

ಓಂಸಾಯಿರಾಂ ಪೆÇ್ರಡಕ್ಷನ್ಸ್ ಲಾಂಛನದಲ್ಲಿ ಎಂ.ಮಂಜುನಾಥ್ ಅವರು ನಿರ್ಮಿಸುತ್ತಿರುವ `ನೀನಾ?` ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದೇವರ ಮೇಲೆ ಸೆರೆ ಹಿಡಿಯಲಾದ ಪ್ರಥಮ ಸನ್ನಿವೇಶಕ್ಕೆ ನೇಹನೀಶ್ ಅವರು ಆರಂಭಫಲಕ ತೋರಿದರು. ರಮೇಶ್‍ರಾಜು ಕ್ಯಾಮೆರಾ ಚಾಲನೆ ಮಾಡಿದರು.

ಆರಕ್ಕೂ ಹೆಚ್ಚು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಆರ್.ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕೆ.ವಿ.ಎಂ ಅವರು ಕಥೆ ಬರೆದಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 30ದಿನಗಳ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು ವಿಜಯ್ ಯಾರ್ಡ್‍ಲಿ ಸಂಗೀತ ನೀಡಿದ್ದಾರೆ. ಯೇಸು ಛಾಯಾಗ್ರಹಣ, ಶಿವಪ್ರಸಾದ್ ಸಂಕಲನವಿರುವ ಈ ಚಿತ್ರಕ್ಕೆ ಮಹೇಶ್ ಸಂಭಾಷಣೆ ಬರೆದಿದ್ದಾರೆ. ಯೋಗರಾಜ್ ಭಟ್ ಗೀತರಚನೆ ಮಾಡಿದ್ದಾರೆ.

Advertisement

ಮಂಜುನಾಥ್, ಕುಶಾಲ್, ಭಾನುಪ್ರಕಾಶ್, ಮೇಘನ ಪ್ರಕಾಶ್, ಪವಿತ್ರ, ಮೂರ್ತಿ ಮುಂತಾದವರು `ನೀನಾ?` ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Buzz 7 days ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 1 week ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 1 week ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com