ಸಿಗಂಧೂರು ಶ್ರೀ ಚೌಡೇಶ್ವರಿ ಮಹಿಮೆ ಚಿತ್ರವನ್ನು ನಿರ್ಮಾಣ
ಮಾಡಿದ್ದ ಶಶಿಕುಮಾರ್.ಪಿ.ಎಮ್ ಅವರು ನಿರ್ಮಿಸಿರುವ
ಹಾರರ್ /ಥ್ರಿಲ್ಲರ್ ಕಥೆಯಿರುವ ವಜ್ರಮುಖಿ ಚಿತ್ರವು ಇದೇ
ತಿಂಗಳಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಗಾಳಿಪಟ ದ ನೀತೂ ಈ
ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹಳ ವರ್ಷಗಳ
ನಂತರ ರೋಡ್ ರೋಮಿಯೋ ಖ್ಯಾತಿಯ ದಿಲೀಪ್ ಪೈ ಅವರು
ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಹಾರರ್ ಕಥೆಯ ಒಳಗೆ
ನವಿರಾದ ಪ್ರೇಮಕಥೆಯೊಂದು ಇದ್ದು ಎನ್.ಆದಿತ್ಯ ಕುಣಿಗಲ್
ಎಂಬುವವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇನ್ನು ಈ ಚಿತ್ರಕ್ಕೆ
ರಾಜ್ ಭಾಸ್ಕರ್ ಅವರು ಸಂಗೀತ ಸಂಯೋಜನೆ ಮಾಡಿದ್ದು ಈ ಚಿತ್ರದ
ಹಾಡುಗಳನ್ನು ಲಹರಿ ಆಡಿಯೋದವರು ಹೊರತಂದಿದ್ದಾರೆ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.