ಶಿವತೇಜಸ್ ಹಾಗೂ ಚಿರಂಜೀವಿ ಸರ್ಜಾ ಕಾಂಬಿನೇಷನ್ ನ ಹೊಸ ಚಿತ್ರ ಇಂದಿನಿಂದ ಶುರುವಾಗಲಿದೆ

Published on

355 Views
Advertisement

ಮಳೆ ಹಾಗೂ ಧೈರ್ಯಂ ಚಿತ್ರಗಳ ನಂತರ ನಿರ್ದೇಶಕ ಆರ್.ಶಿವತೇಜಸ್
ಅವರು ನಿರ್ದೇಶನ ಮಾಡುತ್ತಿರುವ ಮುಂದಿನ ಚಿತ್ರ ಇಂದಿನಿಂದ
ಶುರುವಾಗಲಿದೆ. ಚಿರಂಜೀವಿ ಸರ್ಜಾ ನಾಯಕನಾಗಿ ಕಾಣಿಸಿಕೊಳ್ಳಲಿರುವ
ಈ ಚಿತ್ರವನ್ನು ನಿಶ್ಚಿತಾ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಂಜುಳಾ
ಶಿವಾರ್ಜುನ್ ಎಂಬುವವರು ನಿರ್ಮಾಣ ಮಾಡುತ್ತಿದ್ದು, ಸಾಧುಕೋಕಿಲ
ಅವರ ಪುತ್ರ ಸುರಾಗ್ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ.
ಇನ್ನುಳಿದಂತೆ ಹೆಚ್‌.ಸಿ.ವೇಣು ಅವರ ಛಾಯಗ್ರಹಣ,ಕೆ.ಎಮ್.ಪ್ರಕಾಶ್
ರವಿವರ್ಮ ಅವರ ಸಾಹಸ ಈ ಚಿತ್ರಕ್ಕಿರಲಿದೆ. ಬೆಂಗಳೂರಿನ ಗವಿ
ಗಂಗಾಧರೇಶ್ವರ ದೇವಸ್ಥಾನದಲ್ಲಿ ಚಿತ್ರದ ಮಹೂರ್ತ ನೆರವೇರಿದೆ.
ಚಿತ್ರಕ್ಕೆ ಶೀರ್ಷಿಕೆ ಇನ್ನು ಅಂತಿಮವಾಗಿಲ್ಲ ಸದ್ಯಕ್ಕೆ ಪ್ರೋಡಕ್ಷನ್ಸ್ ನಂಬರ್ 1
ಎಂದು ಇಡಲಾಗಿದೆ. ಶೀರ್ಷಿಕೆ ಹಾಗೂ ಉಳಿದ ಮಾಹಿತಿಗಳನ್ನು ಸದ್ಯದಲ್ಲೇ
ತಿಳಿಸಲಿದ್ದಾರೆ ನಿರ್ದೇಶಕ ಶಿವತೇಜಸ್ ಅವರು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com