ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಶುರುವಾಗ್ತಿದೆ ಹೊಸ ಧಾರಾವಾಹಿ’ದೃಷ್ಟಿ’

Published on

458 Views
Advertisement

ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಜರ್’ ಹಾರರ್ ಧಾರಾವಾಹಿಯನ್ನು ಜನರು ಬಹಳ ಮೆಚ್ಚಿಕೊಂಡಿದ್ದರು. 2018 ರಲ್ಲಿ ಆರಂಭವಾದ ಈ ಧಾರಾವಾಹಿ ಯಶಸ್ವಿ ಎರಡು ಸಂಚಿಕೆಗಳನ್ನು ಪೂರೈಸಿತ್ತು. ಇದೇ ಹಾರರ್ ಧಾರಾವಾಹಿಯನ್ನು ಇದೀಗ ಕನ್ನಡದಲ್ಲಿ ಡಬ್ ಮಾಡಿ ಪ್ರಸಾರ ಆರಂಭಿಸಲು ವಾಹಿನಿ ನಿರ್ಧರಿಸಿದ್ದು ಜೂನ್ 15 ರಿಂದ ಪ್ರತಿರಾತ್ರಿ 10.30 ಕ್ಕೆ ಪ್ರಸಾರ ಕಾಣಲಿದೆ.

Advertisement

ಮೋಹನ ಮತ್ತು ಮೃದಲ್ ರಾಥೋಡ್ ‘ದೃಷ್ಟಿ’ ಧಾರಾವಾಹಿಯ ಮುಖ್ಯ ಪಾತ್ರಗಳು. ಅರ್ಥಾತ್ ನಾಯಕ ಮತ್ತು ನಾಯಕಿ. ಇವರಿಬ್ಬರಿಗೆ ಅನ್ಷ್ ಮತ್ತು ಕಾಜಲ್ ಎಂಬ ಇಬ್ಬರು ಮಕ್ಕಳಿರುತ್ತಾರೆ. ಹೆಚ್ಚು ಹಣ ಸಂಪಾದಿಸುವ ಉದ್ದೇಶದಿಂದ ಮೋಹನ ಮತ್ತು ಮೃದಲ್ ರಾಥೋಡ್ ಮಾಟ ಮಂತ್ರದ ಹಾದಿ ಹಿಡಿಯುತ್ತಾರೆ. ಮುಂದೆ ಅದೇ ಕಾರಣದಿಂದ ಮೃದಲ್ ಸಾಯುತ್ತಾನೆ. ಅವನ ಸಾವಿನಿಂದ ದಿಕ್ಕು ತೋಚದ ಮೋಹನ ಇನ್ನೊಂದು ಕೊಲೆ ಮಾಡುತ್ತಾಳೆ. ಮುಂದೆ ಏನು ನಡೆಯುತ್ತದೆ ಎಂಬುದೇ ‘ದೃಷ್ಟಿ’ಯ ಕಥೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com