ಹೊಸವರ್ಷದಲ್ಲಿ ಶುರು ಹೊಸಬರ ವಿಭಿನ್ನ ಶೀರ್ಷಿಕೆಯ “ಸೋಹಂ”

Published on

507 Views
Advertisement

ಇತ್ತೀಚಿನ ದಿನಗಳಲ್ಲಿ ಯುವ ನಿರ್ದೇಶಕರು ವಿಭಿನ್ನವಾದ ಕಥೆ ಇರುವ
ಸಿನಿಮಾಗಳ ಮೂಲಕ ಮನರಂಜಿಸಿ ಸಿನಿಪ್ರಿಯರನ್ನ ಮನಗೆಲ್ಲುತ್ತಿದ್ದಾರೆ.
ಹೊಸ ವರ್ಷದಲ್ಲಿ ಹೊಸ ಕನಸುಗಳನ್ನು ಹೊತ್ತು ಮತ್ತೊಂದು ಹೊಸಬರ
ತಂಡವು ‘ಸೋಹಂ’ (ಸೋಹಂ ಎಂದರೆ ‘ನಾನೇ ಅದು’ ಎಂದರ್ಥ)
ಎಂಬ ವಿಭಿನ್ನ ಶೀರ್ಷಿಕೆಯ ಸಿನಿಮಾವೊಂದನ್ನು ನಿರ್ಮಾಣ ಮಾಡಲು
ತಯಾರಿ ನಡೆಸಿದೆ.

Advertisement

‘ I AM THAT ‘ ಎಂಬ ಉಪಶೀರ್ಷಿಕೆಯುಳ್ಳ ಚಿತ್ರದ ಪೋಸ್ಟರ್ ನ ಫಸ್ಟ್ ಲುಕ್ ಅನ್ನು ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದೆ. ಮೂರು ಬೇರೆ ಬೇರೆ ಕತೆಗಳು ಜೊತೆಯಾಗಿ ಬೆಸದುಕೊಂಡು ಅಂತ್ಯಗೊಳ್ಳುತ್ತವೆ ಎಂಬುದನ್ನು ತೆರೆಯ ಮೇಲೆ ತೋರಿಸಲು ವಿಭಿನ್ನವಾದ ಕಥೆಯೊಂದಿಗೆ ಬರುತ್ತಿದೆ ಈ ಹೊಸ ತಂಡ. ಹರೀಶ್ ಕುಮಾರ್ ಎಂಬ ಉದಯೋನ್ಮುಖ ನಿರ್ದೇಶಕ ಕಥೆ ಚಿತ್ರಕಥೆ ಛಾಯಗ್ರಹಣ ಮಾಡಲಿರುವ ಈ ಚಿತ್ರದಲ್ಲಿ ಎಲ್ಲಾ ಯುವಪ್ರತಿಭೆಗಳೇ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಮುಹೂರ್ಥ ಹಾಗೂ ಚಿತ್ರೀಕರಣ ಜನವರಿ ತಿಂಗಳಲ್ಲಿ ನಡೆಯಲಿದೆ. ಸುಶುಪ್ತಿ ಡ್ರೀಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಈ ಚಿತ್ರಕ್ಕೆ ಹಾಗೂ ಚಿತ್ರತಂಡಕ್ಕೆ ಶುಭಹಾರೈಸೋಣ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com