ಶುರುವಾಯ್ತು ನಿಮಗೊಂದು ಸಿಹಿ ಸುದ್ದಿ!

Published on

377 Views
Advertisement

ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಗರ್ಭ ಧರಿಸಿದ ಗಂಡಸಿನ ಕಥೆ ವೆಬ್ ಸಿರೀಸ್ ರೂಪದಲ್ಲಿ ಅನಾವರಣಗೊಳ್ಳಲು ತಯಾರಿ ನಡೆದಿದೆ. ಕನ್ನಡದ ಮಟ್ಟಿಗೆ ಇದು ಹೊಚ್ಚಹೊಸ ಕಾನ್ಸೆಪ್ಟ್ ಆಗಿರುವುದರಿಂದ ನೋಡಿದ ಎಲ್ಲರ ಗಮನ ಸೆಳೆದಿದೆ.
ಎಂಟು ಎಪಿಸೋಡುಗಳನ್ನು ಹೊಂದಿರುವ ಈ ಫ್ಯಾಮಿಲಿ ಎಂಟರ್ಟೈನ್ಮೆಂಟ್ ವೆಬ್ ಸಿರೀಸ್ ಗೆ ಮುಹೂರ್ತ ಪೂಜೆ ನೆರವೇರಿದೆ. ಪರ್ಪಲ್ ರಾಕ್ ಎಂಟರ್ಟೈನರ್ಸ್ ಮತ್ತು ಗೋಲ್ಡ್ ಚೈನ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ತಯಾರಾಗುತ್ತಿರುವ ಈ ವೆಬ್ ಸರಣಿಗೆ ಗೋವಾದಲ ಶಾಂತದುರ್ಗ ದೇವಸ್ಥಾನದಲ್ಲಿ ನವೆಂಬರ್ 5ರಂದು ಆರಂಭವಾಯಿತು. ಇಲ್ಲಿಂದ ಮೂವತ್ತು ದಿನಗಳ ಒಂದೇ ಶೆಡ್ಯೂಲಿನಲ್ಲಿ ಚಿತ್ರೀಕರಣ ಸಾಗಲಿದೆ.


ಭಿನ್ನ ಚಿತ್ರದ ಗೆಲುವಿನ ನಂತರ ಮತ್ತು ಬಿಡುಗಡೆಗೆ ತಯಾರಾಗಿರುವ ಡಿಯರ್ ಸತ್ಯ ಸಿನಿಮಾದ ಬಳಿಕ ಪರ್ಪಲ್ ರಾಕ್ ಎಂಟರ್ಟೈನರ್ಸ್ ರೂಪಿಸುತ್ತಿರುವ ವೆಬ್ ಸಿರೀಸ್ ನಿಮಗೊಂದು ಸಿಹಿಸುದ್ದಿ. ಎನ್ಎಸ್ಎಸ್ ಮೂಲಕ ಪರಿಚಯಿಸಲಾಗುತ್ತಿರುವ ರಘು ಭಟ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾಡೆಲ್ ಮತ್ತು ನಟಿ ಕಾವ್ಯ ಶೆಟ್ಟಿ ನಾಯಕಿಯ ಪಾತ್ರದಲ್ಲಿ ನಟಿಸಿದ್ದಾರೆ. ಉರ್ವಿ ಸಿನಿಮಾದ ಆನಂದ್ ಸುಂದರೇಶ ಕ್ಯಾಮಾರವನ್ನು ನಿಭಾಯಿಸಿದ್ದಾರೆ. ಉಪೇಂದ್ರ ಅವರ ಟೋಪಿವಾಲಾ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಸುಧೀಂದ್ರ ನಾಡಿಗರ್ ಆರ್ ಈ ವೆಬ್ ಸಿರೀಸ್ ಮೂಲಕ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com