‘ನಾನು ಯಾರ ಪರನೂ‌ ಪ್ರಚಾರಕ್ಕೆ ಇಳಿದಿಲ್ಲ’ ಸ್ಪಷ್ಟನೆ ಕೊಟ್ಟ ಅಪ್ಪು

Published on

598 Views
Advertisement

ಸುಮಲತಾ ಅಂಬರೀಶ್ ‌ಮಂಡ್ಯ‌‌ ಕೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಸುಮಲತಾ ಪರ ಯಶ್ , ದರ್ಶನ್ ಹಾಗೂ ಕೆಲವು ನಟರು ಸಾಥ್ ಕೊಟ್ಟಿದ್ದಾರೆ. ಮೊನ್ನೆ ನಡೆದ ಸುದ್ದಿ ಗೋಷ್ಠಿಯಲ್ಲಿ ಪುನೀತ್ ರಾಜ್‍ಕುಮಾರ್ ಸುಮಲತಾರವರಿಗೆ‌ ಬೆಂಬಲ ಕೊಡುತ್ತೇನೆ‌ ಎಂದು ಹೇಳಿದ್ದಾರೆಂದು ರಾಕ್ ಲೈನ್ ವೆಂಕಟೇಶ ಆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

Advertisement

ಇದೀಗ ಸುಮಲತಾಗೆ ಬೆಂಬಲ ನೀಡಿರುವ ಬಗ್ಗೆ ಇಲ್ಲ ಸಲ್ಲದ ಸುದ್ದಿ ಹರಡುವ ಮೊದಲೇ ಪುನೀತ್ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ.
‘ ನಾನು ಒಬ್ಬ ಕಲಾವಿದನಾಗಿ ಗುರುತಿಸಿಕೊಳ್ಳುತ್ತೇನೆಯೇ ಹೊರತು, ರಾಜಕಾರಣಿಯಾಗಲ್ಲ. ಮತದಾನ ಎಲ್ಲರ ಹಕ್ಕು , ಪ್ರತಿಯೊಬ್ಬರು ಮತದಾನ ಮಾಡಬೇಕು. ಅದನ್ನು ಗೌರವಿಸುತ್ತೇನೆ’ ಎಂದಿದ್ದಾರೆ.
ನನಗೆ ಅಂಬರೀಶ್ ಕುಟುಂಬವು ಮತ್ತು ಎಚ್.ಡಿ ದೇವೇಗೌಡರ ಕುಟುಂಬವು ನಮಗೆ ಹಿತೈಷಿಗಳು. ನಾನು ಯಾರ ಪರನೂ ಪ್ರಚಾರಕ್ಕೆ ಇಳಿದಿಲ್ಲ. ಇಬ್ಬರಿಗೂ ಒಳ್ಳೆಯದಾಗಲಿ. ಭಗವಂತ‌ ಅವರಿಗೆ ಜನ ಸೇವೆ ಮಾಡಲು ಇನ್ನಷ್ಟು ಶಕ್ತಿ ನೀಡಲಿ. ನನ್ನ ಹೆಸರು ರಾಜಕೀಯದಲ್ಲಿ ತರಬೇಡಿ ಎಂದು ಮನವಿ ಮಾಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com