ಎನ್.ಟಿ.ಆರ್ ಪುತ್ರ ನಂದಮೂರಿ‌ ಹರಿಕೃಷ್ಣ ಭೀಕರ ಅಪಘಾತದಲ್ಲಿ ದುರ್ಮರಣ.

Published on

376 Views
Advertisement

1964ರಲ್ಲಿ ಶ್ರೀ ಕೃಷ್ಣಾವತಾರಂ ಎಂಬ ಚಿತ್ರದಲ್ಲಿ ಬಾಲನಟನಾಗಿ ಬಣ್ಣದ ಬದುಕಿಗೆ ಕಾಲಿರಿಸಿದ್ದ ಹರಿಕೃಷ್ಣ ರವರು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದು, ನಾಯಕನಟನಾಗಿ, ಪೋಷಕರ ಪಾತ್ರ, ಹಾಸ್ಯ ಪಾತ್ರ ಹಾಗೂ ನಿರ್ಮಾಪಕರಾಗಿ ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದರು. ನಂದಮೂರಿ ಹರಿಕೃಷ್ಣರವರು ಟಿಡಿಪಿ ಸಂಸ್ಥಾಪಕ ಆಂಧ್ರ ಮಾಜಿ ಸಿಎಂ ನಂದಮೂರಿ ತಾರಕ ರಾಮರಾವ್ ಅವರ ನಾಲ್ಕನೇ ಪುತ್ರ. ನಂದಮೂರಿ ಹರಿಕೃಷ್ಣರವರು‌ ಆಪ್ತರೊಬ್ಬರ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಕಾರು‌ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಅವಘಡ ‌ಸಂಭವಿಸಿದ್ದು, ಆಸ್ಪತ್ರೆಗೆ ದಾಖಲಿಸುವ ಹೊತ್ತಿಗಾಗಲೇ ಕೊನೆಯುಸಿರೆಳೆದಿದ್ದಾರೆ. ನಂದಮೂರಿ ಹರಿಕೃಷ್ಣ ರವರ ಮೊದಲ ಪತ್ನಿಯ ಮೂರು ಮಕ್ಕಳಾದ ನಟ ಕಲ್ಯಾಣ್ ರಾಮ್, ಪುತ್ರಿ ಸುಹಾಸಿನಿ ಮತ್ತು 2 ನೇ ಪತ್ನಿಯ ಪುತ್ರ ಜ್ಯೂನಿಯರ್ ಎನ್ ಟಿ ಆರ್ ತಾರಕರಾಮ್ ಅವರನ್ನು ನಂದಮೂರಿ ಹರಿಕೃಷ್ಣ ಅಗಲಿದ್ದಾರೆ.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com