ಚಿತ್ರೀಕರಣ ಮುಗಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ಒಡೆಯ’

Published on

334 Views
Advertisement

ಸಂದೇಶ್ ಪ್ರೋಡ್ಯೂಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಎನ್.ಸಂದೇಶ್ ಅವರು ನಿರ್ಮಿಸುತ್ತಿರುವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ಒಡೆಯ` ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಹತ್ತು ದಿನಗಳ ಕಾಲ ಸ್ವಿಜರ್ ಲ್ಯಾಂಡ್‍ನಲ್ಲಿ ನಡೆದಿದ್ದು, ದರ್ಶನ್ ಹಾಗೂ ರಾಘವಿ ತಿಮ್ಮಯ್ಯ ಅಭಿನಯಿಸಿರುವ ಈ ಹಾಡುಗಳನ್ನು ಜಿಮಿಜಿಪ್ ಹಾಗೂ ಎರಡು ಕ್ಯಾಮೆರಾಗಳನ್ನು ಬಳಸಿ ಅದ್ದೂರಿಯಾಗಿ ಚಿತ್ರಿಸಿಕೊಳ್ಳಲಾಗಿದೆ. ಕಲೈ ಅವರು ಈ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.
ಸುಮಾರು ಐವತ್ತು ಜನರ ತಂಡ ಸ್ವಿಜರ್‍ಲ್ಯಾಂಡ್‍ಗೆ ಪಯಣ ಬೆಳೆಸಿದ ‘ಒಡೆಯ’ ಚಿತ್ರತಂಡ ಚಿತ್ರದ ಹಾಡುಗಳ ಚಿತ್ರೀಕರಣ ಮತ್ತು ಚಿತ್ರದ ಚಿತ್ರೀಕರಣದೊಂದಿಗೆ `ಒಡೆಯ` ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್‍ನಲ್ಲಿ ಚಿತ್ರ ತೆರೆಗೆ ಬರಲಿದ್ದು,
ಎಂ.ಡಿ.ಶ್ರೀಧರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಜಯಂತ ಕಾಯ್ಕಿಣಿ,ಡಾ.ವಿ.ನಾಗೇಂದ್ರ ಪ್ರಸಾದ್,  ಕವಿರಾಜ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ರಾಘವಿ ತಿಮ್ಮಯ್ಯ ಅಭಿನಯಿಸಿದ್ದಾರೆ. ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com