ಗಿರೀಶ್ ಜಿ. ನಿರ್ದೇಶನದ ಸೌತ್ ಇಂಡಿಯಾದ ಮೊದಲ ಹಾರರ್ ಆಂಥಾಲಜಿ ಸಿನಿಮಾ ಎಂಬ ಹೆಗ್ಗಳಿಕೆಯೊಂದಿಗೆ ಬಿಡುಗಡೆಗೆ ಸಿದ್ಧವಾಗಿದೆ. “ಒಂದ್ ಕಥೆ ಹೇಳ್ಲಾ ” ಇದೇ ಮಾರ್ಚ್ 8ಕ್ಕೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟ್ರೇಲರ್ ವೊಂದರಿಂದಲೇ ಸ್ಯಾಂಡಲ್ ವುಡ್ ನಲ್ಲಿ ಹವಾ ಸೃಷಿಸಿದ್ದ ” ಒಂದ್ ಕಥೆ ಹೇಳ್ಲಾ ” ಚಿತ್ರ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ.
#OnduKatheHella #March8th
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.