“ಆಪರೇಷನ್ ನಕ್ಷತ್ರ”ದ ‘ನಾ ಪರಿಚಯವಾಗದೆ ಈ ಒಲವಿಗೆ ಸಿಲುಕಿದೆ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ

Published on

510 Views
Advertisement

ವೀರ್ ಸಮರ್ಥ್ ಅವರ ಸಂಗೀತ ಸಂಯೋಜನೆಯ ಆಪರೇಷನ್
ನಕ್ಷತ್ರ ಚಿತ್ರದ ‘ನಾ ಪರಿಚಯವಾಗದೆ ಈ ಒಲವಿಗೆ ಸಿಲುಕಿದೆ ಲಿರಿಕಲ್
ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ನಟ ರಕ್ಷಿತ್ ಶೆಟ್ಟಿ ಅವರು ಈ
ಲಿರಿಕಲ್ ವಿಡಿಯೋ ಸಾಂಗ್ ಅನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ
ಶುಭಹಾರೈಸಿದ್ದಾರೆ. ಈ ಹಾಡನ್ನು ಸರಿಗಮಪ ಖ್ಯಾತಿಯ ಸಂಚಿತ್ ಹೆಗ್ಡೆ
ಅವರು ಹಾಡಿದ್ದಾರೆ. ಮಧುಸೂಧನ್ ಅವರು ನಿರ್ದೇಶನ ಮಾಡಿರುವ
ಈ ಚಿತ್ರವನ್ನು ಫೈವ್ ಸ್ಟಾರ್ ಫಿಲಂಸ್ ಬ್ಯಾನರ್ ಅಡಿಯಲ್ಲಿ
ಎನ್.ನಂದಕುಮಾರ್,ಅರವಿಂದ್ ಮೂರ್ತಿ,ರಾಧ ಕೃಷ್ಣ, ,
ಕಿಶೋರ್ ಮೇಗಲಮನೆ ಅವರುಗಳು ನಿರ್ಮಾಣ ಮಾಡಿದ್ದಾರೆ.
ಈ ಚಿತ್ರದಲ್ಲಿ ನಿರಂಜನ್ ಒಡೆಯರ್, ಯಜ್ಞಾ ಶೆಟ್ಟಿ, ಅದಿತಿ ಪ್ರಭುದೇವ,
ಲಿಖಿತ್ ಸೂರ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಲಿರಿಕಲ್ ವಿಡಿಯೋ ಸಾಂಗ್ ನೋಡಿ

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com