ಫೈವ್ ಸ್ಟಾರ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಎನ್.ನಂದಕುಮಾರ್,
ಅರವಿಂದ್ ಮೂರ್ತಿ,ರಾಧ ಕೃಷ್ಣ,ಕಿಶೋರ್ ಮೇಗಲಮನೆ ಅವರುಗಳು
ನಿರ್ಮಾಣ ಮಾಡಿರುವ ಆಪರೇಷನ್ ನಕ್ಷತ್ರ ಚಿತ್ರವು ಜುಲೈ 12 ರಂದು
ತೆರೆಕಾಣಲಿದೆ. ವೀರ್ ಸಮರ್ಥ್ ಅವರ ಸಂಗೀತ ಸಂಯೋಜನೆ
ಈ ಚಿತ್ರಕ್ಕಿದ್ದು ಮಧುಸೂಧನ್ ಅವರು ನಿರ್ದೇಶನ ಮಾಡಿದ್ದಾರೆ.
ಈ ಚಿತ್ರದಲ್ಲಿ ನಿರಂಜನ್ ಒಡೆಯರ್, ಯಜ್ಞಾ ಶೆಟ್ಟಿ, ಅದಿತಿ ಪ್ರಭುದೇವ,
ಲಿಖಿತ್ ಸೂರ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಲಿರಿಕಲ್ ವಿಡಿಯೋ ಸಾಂಗ್ ನೋಡಿ
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.