ಪಾದರಸ” ಕ್ಕೆ ‘ಎ’ ಸರ್ಟಿಫಿಕೆಟ್

Published on

274 Views

ಪಾದರಸ” ಕ್ಕೆ ‘ಎ’ ಸರ್ಟಿಫಿಕೆಟ್

ಆರ್ಟ್ ಎನ್ ಸೋಲ್ ಮೀಡಿಯಾ ಸರ್ವೀಸಸ್ ಲಾಂಛನದಲ್ಲಿ ನಿರ್ಮಾಣ ವಾಗುತ್ತಿರುವ “ಪಾದರಸ” ಚಿತ್ರವನ್ನು ಕಳೆದ ವಾರ ಸೆನ್ಸಾರ್ ಮಂಡಳಿಯು ವೀಕ್ಷಿಸಿ ‘ಎ’ ಸರ್ಟಿಫಿಕೆಟ್ ನೀಡಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಹೃಷಿಕೇಶ್ ಜಂಬಗಿ, ಛಾಯಾಗ್ರಹಣ – ಎಂ.ಬಿ. ಅಳ್ಳಿಕಟ್ಟಿ, ಸಂಗೀತ – ಎ.ಟಿ. ರವೀಶ್, ಸಾಹಿತ್ಯ – ಜಯಂತ್ ಕಾಯ್ಕಿಣಿ, ಗೌಸ್ ಪೀರ್, ಸಂಜಯ್ ಕುಲಕರ್ಣಿ, ಸಂಕಲನ- ಕೆ.ಎಂ.ಪ್ರಕಾಶ್, ಸಹನಿರ್ದೇಶನ–ಕುಬೇರ್ ಕೆ.ಮಂಡ್ಯ, ಕಲೆ – ಬಾಬು ಖಾನ್, ನೃತ್ಯ – ಮನುಮಾಸ್ಟರ್, ನಾಗಿ, ಜಗನ್, ನಿರ್ಮಾಣ ನಿರ್ವಹಣೆ ಪ್ರಕಾಶ್ ಮಧುಗಿರಿ. ತಾರಾಗಣದಲ್ಲಿ – ಸಂಚಾರಿ ವಿಜಯ್, ವೈಷ್ಣವಿ ಮೆನನ್, ಮನಸ್ವಿನಿ, ನಿರಂಜನ್ ದೇಶಪಾಂಡೆ, ಜೈಜಗದೀಶ್, ಚಿ.ಗುರುದತ್, ಶೋಭರಾಜ್, ಭವ್ಯ, ಹನುಮಂತೇಗೌಡ, ವಿಜಯ್ ಚೆಂಡೂರ್, ರವಿಕಲ್ಯಾಣ್, ಮುಂತಾದವರಿದ್ದಾರೆ

Copyright ©2026 . All Rights Reserved. privacy | terms Whatsapp: 9538193653 Email: hello@flixoye.com