“ಪಾದರಸ” ಹಿನ್ನೆಲೆ ಸಂಗೀತ

Published on

431 Views

ಆರ್ಟ್ ಎನ್ ಸೋಲ್ ಮೀಡಿಯಾ ಸರ್ವೀಸಸ್ ಲಾಂಛನದಲ್ಲಿ ನಿರ್ಮಾಣ ವಾಗುತ್ತಿರುವ “ಪಾದರಸ” ಚಿತ್ರಕ್ಕೆ ರಾಜೇಶ್ ರಾಮನಾಥ್ ಸ್ಟುಡಿಯೋವಿನಯಲ್ಲಿ ಹಿನ್ನೆಲೆ ಸಂಗೀತ ಕಾರ್ಯ ನಡೆಯುತ್ತಿದೆ. ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಹೃಷಿಕೇಶ್ ಜಂಬಗಿ, ಛಾಯಾಗ್ರಹಣ – ಎಂ.ಬಿ. ಅಳ್ಳಿಕಟ್ಟಿ, ಸಂಗೀತ – ಎ.ಟಿ. ರವೀಶ್, ಸಾಹಿತ್ಯ – ಜಯಂತ್ ಕಾಯ್ಕಿಣಿ, ಗೌಸ್ ಪೀರ್, ಸಂಜಯ್ ಕುಲಕರ್ಣಿ, ಸಂಕಲನ- ಕೆ.ಎಂ.ಪ್ರಕಾಶ್, ಸಹನಿರ್ದೇಶನ–ಕುಬೇರ್ ಕೆ.ಮಂಡ್ಯ, ಕಲೆ – ಬಾಬು ಖಾನ್, ನೃತ್ಯ – ಮನುಮಾಸ್ಟರ್, ನಾಗಿ, ಜಗನ್, ನಿರ್ಮಾಣ ನಿರ್ವಹಣೆ ಪ್ರಕಾಶ್ ಮಧುಗಿರಿ. ತಾರಾಗಣದಲ್ಲಿ – ಸಂಚಾರಿ ವಿಜಯ್, ವೈಷ್ಣವಿ ಮೆನನ್, ಮನಸ್ವಿನಿ, ನಿರಂಜನ್ ದೇಶಪಾಂಡೆ, ಜೈಜಗದೀಶ್, ಚಿ.ಗುರುದತ್, ಶೋಭರಾಜ್, ಭವ್ಯ, ಹನುಮಂತೇಗೌಡ, ವಿಜಯ್ ಚೆಂಡೂರ್, ರವಿಕಲ್ಯಾಣ್, ಮುಂತಾದವರಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com