ಡಿ ಎಸ್ ಪಿ ಪ್ರೋಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ
ಪಾಗಲ್ ಪ್ರೇಮಿ ಚಿತ್ರದ ಟೀಸರ್ ನೆನ್ನೆ ಬಿಡುಗಡೆಯಾಗಿದೆ. ಈ ಚಿತ್ರದ
ಮೂಲಕ ಯತೀಶ್ ಎಂಬ ಯುವನಟ ನಾಯಕನಾಗಿ ಚಿತ್ರರಂಗಕ್ಕೆ
ಪಾದಾರ್ಪಣೆ ಮಾಡುತ್ತಿದ್ದು ಯಲ್ಲು ಪುಣ್ಯಕೋಟಿ ಎಂಬುವವರು ಈ
ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಎ ಟಿ ರವೀಶ್ ಅವರು
ಸಂಗೀತ ಸಂಯೋಜನೆ ಮಾಡಿದ್ದಾರೆ. ಟೀಸರ್ ನೋಡಲು ಮೇಲಿರುವ
ಲಿಂಕ್ ಕ್ಲಿಕ್ ಮಾಡಿ.
ಸಂಬಂಧಿತ · Related
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7
Buzz
Lo Naveena Now Streaming on Amazon Prime Video