ನಾಳೆ ಸಂಜೆ 4:45ಕ್ಕೆ ಪೈಲ್ವಾನ್ ಟೀಸರ್ ಬಿಡುಗಡೆ

Published on

474 Views
Advertisement

ಕಿಚ್ಚ ಸುದೀಪ್ ನಾಯಕನಾಗಿ ಕಾಣಿಸಿಕೊಳ್ಳಲಿರುವ ಪೈಲ್ವಾನ್
ಚಿತ್ರದ ಟೀಸರ್ ಸಂಕ್ರಾತಿ ಹಬ್ಬದ ಪ್ರಯುಕ್ತ ನಾಳೆ ಸಂಜೆ 4:45ಕ್ಕೆ ಬಿಡುಗಡೆಯಾಗಲಿದೆ. ಈ ಚಿತ್ರಕ್ಕಾಗಿ ಸುದೀಪ್ ಅವರು
ಸಾಕಷ್ಟು ಕಸರತ್ತು ನಡೆಸುತ್ತಿದ್ದು ತೂಕವನ್ನು ಕಡಿಮೆ ಮಾಡಿಕೊಂಡಿದ್ದಾರೆ.
ಗಜಕೇಸರಿ ಹಾಗೂ ಹೆಬ್ಬುಲಿ ಚಿತ್ರಗಳ ನಂತರ ಕೃಷ್ಣ ಅವರು ನಿರ್ದೇಶನ ಮಾಡಲಿರುವ ಈ ಚಿತ್ರದಲ್ಲಿ ಸುದೀಪ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಈ ಪೋಸ್ಟರ್ ಗೆ ಫಿದಾ ಆಗಿದ್ದಾರೆ.
ಮೈ ದಂಡಿಸಿ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಅವರ ಈ ಹೊಸ ಲುಕ್ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ. ಇನ್ನು ಈ ಚಿತ್ರದ ಟೀಸರ್ ನೋಡಲು ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ‌. ಹೇಗೆ ಇರಲಿದೆ ಎಂಬುದಕ್ಕೆ ನಾಳೆವರೆಗೂ ಕಾಯಬೇಕು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com