ತೋಡಿಕಾನ ದೇವರಗುಂಡಿಯಲ್ಲಿ ಮಾಡೆಲ್​ಗಳ ಅರೆಬೆತ್ತಲೆ ಫೋಟೊ ಶೂಟ್​: ಸಾರ್ವಜನಿಕರಿಂದ ಆಕ್ರೋಶ

Published on

402 Views
Advertisement

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ದೇವರಗುಂಡಿ ಫಾಲ್ಸ್​​​ನಲ್ಲಿ ಬೆಂಗಳೂರು ಮೂಲದ ಇಬ್ಬರು ಮಾಡೆಲ್​​ಗಳು ಅರೆಬೆತ್ತಲೆಯಾಗಿ ಫೋಟೊ ಶೂಟ್​​​ ನಡೆಸಿರುವ ಆರೋಪ ಕೇಳಿಬಂದಿದೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Advertisement

ಸುಳ್ಯದ ತೋಡಿಕಾನ ಸಮೀಪ ಇರುವ ಪ್ರಸಿದ್ಧ ಮಲ್ಲಿಕಾರ್ಜುನ ದೇವಸ್ಥಾನ ಬಳಿ ಇರುವ ಈ ದೇವರಗುಂಡಿ ಫಾಲ್ಸ್​​​ನಲ್ಲಿ ಮಾಡೆಲ್​ಗಳು ಫೋಟೊ ಶೂಟ್ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಐತಿಹ್ಯಗಳ ಪ್ರಕಾರ ದೇವರಗುಂಡಿಯಲ್ಲಿ ಸಾಕ್ಷಾತ್ ಶಿವನೇ ಸ್ನಾನಕ್ಕೆ ಬರುತ್ತಿದ್ದ ಎನ್ನುವ ನಂಬಿಕೆ ಇದೆ.

Advertisement

ಈ ಹಿನ್ನೆಲೆಯಲ್ಲಿ ಕ್ಷೇತ್ರದ ಭಕ್ತರಾಗಲಿ ಅಥವಾ ಸ್ಥಳೀಯರಾಗಲಿ ಈ ಫಾಲ್ಸ್​​​ನಲ್ಲಿ ಸ್ನಾನ ಮಾಡುವುದಿಲ್ಲ.ಇಂತಹ ಪವಿತ್ರ ಸ್ಥಳದಲ್ಲಿ ಬೆಂಗಳೂರಿನ ಇಬ್ಬರು ಮಾಡೆಲ್​​​ ಅರೆಬೆತ್ತಲಾಗಿದ್ದಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಈ ಕುರಿತಾಗಿ ಸ್ಥಳೀಯರು ದೇಗುಲದ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಆದರೆ ಆ ಜಾಗ ದೇವಸ್ಥಾನದ ವ್ಯಾಪ್ತಿಗೆ ಬರುವುದಿಲ್ಲವೆಂದು ಆಡಳಿತ ಮಂಡಳಿಯವರು ಸ್ಪಷ್ಟಪಡಿಸಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com